ಬಾಸ್ಕೆಟ್‌ಬಾಲ್ ದಿಗ್ಗಜ ಮೈಕಲ್ ಜೆಫ್ರಿ ಜೋರ್ಡಾನ್ ಅವರು 1998ರ ಎನ್‌ಬಿಎ ಅಂತಿಮ ಪಂದ್ಯದಲ್ಲಿ ಧರಿಸಿದ್ದ ‘ಏರ್ ಜೋರ್ಡಾನ್ 13‘ ಶೂ ದಾಖಲೆ $2.2 ಮಿಲಿಯನ್‌ಗೆ(₹180,545,950) ಮಾರಾಟವಾಗಿದೆ.ಈ ಮೂಲಕ ಜಗತ್ತಿನಲ್ಲಿಯೇ ಗರಿಷ್ಠ ಮೊತ್ತಕ್ಕೆ ಮಾರಾಟವಾದ ಶೂ ಎಂದೆನಿಸಿದೆ. ಇದೇ ಆಟದಲ್ಲಿ ಧರಿಸಿದ್ದ ಜೆರ್ಸಿ …