ಬೆಂಗಳೂರು: ಕಾಂಗ್ರೆಸ್ ಸರ್ಕಾರ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಕಡಿವಾಣ ಹಾಕಲು ಮೈಕ್ರೋ ಫೈನಾನ್ಸ್ ವಿಧೇಯಕವನ್ನು ಜಾರಿಗೆ ತರಲು ಮುಂದಾಗಿದ್ದು, ವಿಧಾನಸಭೆಯಲ್ಲಿ ಇಂದು ಅಂಗೀಕಾರ ಮಾಡಲಾಗಿದೆ. ವಿಧಾನಸಭೆಯಲ್ಲಿ ಪ್ರಿಯಾಂಕ್ ಖರ್ಗೆ ಅವರು ಮೈಕ್ರೋ ಫೈನಾನ್ಸ್ ತಡೆಗೆ ಮಸೂದೆಯನ್ನು ಮಂಡಿಸಿದ್ದರು. ಆ ವಿಧೇಯಕವನ್ನು ಇಂದು(ಮಾರ್ಚ್.10) …