ಬೆಂಗಳೂರು: ಮೈಕ್ರೊ ಫೈನಾನ್ಸ್ ಕಂಪನಿಗಳಿಂದ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಗಳನ್ನು ತಡೆಯಲು ರಾಜ್ಯ ಸರ್ಕಾರ ಕಳುಹಿಸಿದ್ದ ಸುಗ್ರೀವಾಜ್ಞೆಯನ್ನು ರಾಜ್ಯಪಾಲ ಥಾವರ್ ಚಂದ್ ಗೆಹಲೋತ್ ತಿರಸ್ಕರಿಸಿದ್ದಾರೆ. ಈ ಬಗ್ಗೆ ಮುಖ್ಯಮಂತ್ರಿ ಕಚೇರಿ ಮಾಹಿತಿ ನೀಡಿದೆ. ಸುಗ್ರೀವಾಜ್ಞೆ ತಿರಸ್ಕರಿಸಲು ರಾಜ್ಯಪಾಲರು ಕೊಟ್ಟ ಕಾರಣಗಳು ಹೀಗಿವೆ..... ಈಗ …







