ಮಂಡ್ಯ: ಖಾಸಗಿ ಹಣಕಾಸು ಸಂಸ್ಥೆಗಳು ಮತ್ತು ಮೈಕ್ರೋ ಫೈನಾನ್ಸ್ ಕಂಪನಿಗಳು ರೈತರಿಗೆ ಹಾಗೂ ಜನಸಾಮಾನ್ಯರಿಗೆ ಸಾಲ ವಸೂಲಾತಿ ಹೆಸರಿನಲ್ಲಿ ಕಿರುಕುಳ ನೀಡಬಾರದು ಎಂದು ಕಟ್ಟುನಿಟ್ಟಿನ ಆದೇಶವಾಗಿದೆ. ನಿಯಮ ಮೀರಿ ವರ್ತಿಸುವ ಸಂಸ್ಥೆಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಕುಮಾರ ತಿಳಿಸಿದರು. …










