ಬೆಂಗಳೂರು: ಮೈಕ್ರೋ ಫೈನಾನ್ಸ್ ಕಂಪೆನಿಗಳು ಸಾಲ ಮರುಪಾವತಿ ವಿಚಾರದಲ್ಲಿ ಜನರಿಗೆ ಕಿರುಕುಳ ನೀಡಿ ಮಿತಿ ಮಿರಿ ವರ್ತಿಸುವುದು ಕಂಡು ಬಂದರೆ ಅಂತಹ ಫೈನಾನ್ಸ್‌ಗಳ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಿ ಎಂದು ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಖಡಕ್ ಸೂಚನೆ …
ಬೆಂಗಳೂರು: ಮೈಕ್ರೋ ಫೈನಾನ್ಸ್ ಕಂಪೆನಿಗಳು ಸಾಲ ಮರುಪಾವತಿ ವಿಚಾರದಲ್ಲಿ ಜನರಿಗೆ ಕಿರುಕುಳ ನೀಡಿ ಮಿತಿ ಮಿರಿ ವರ್ತಿಸುವುದು ಕಂಡು ಬಂದರೆ ಅಂತಹ ಫೈನಾನ್ಸ್‌ಗಳ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಿ ಎಂದು ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಖಡಕ್ ಸೂಚನೆ …
ಮೈಸೂರು: ರಾಜ್ಯದಲ್ಲಿ ಫೈನಾನ್ಸ್ ಕಂಪೆನಿಗಳು ಪೊಲೀಸರ ರಕ್ಷಣೆ ಪಡೆದೇ ಸಾಲಗಾರರಿಗೆ ತೊಂದರೆ ನೀಡುತ್ತಿವೆ ಎಂಬ ಮಾಹಿತಿ ಇದೆ. ಆದರೆ ನಾನು ಇಲ್ಲಿ ಪೊಲೀಸರ ಮೇಲೆ ಆರೋಪಿಸುತ್ತಿಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದ್ದಾರೆ. ಮೈಸೂರಿನಲ್ಲಿ ಇಂದು(ಜನವರಿ.27) ಈ ವಿಚಾರವಾಗಿ ಸುದ್ದಿಗಾರರೊಂದಿಗೆ …
ವಿಜಯಪುರ: ಮೈಕ್ರೋ ಫೈನಾನ್ಸ್ ಕಂಪನಿಗಳಿಂದ ಸಾರ್ವಜನಿಕರಿಗೆ ಆಗುತ್ತಿರುವ ಕಿರುಕುಳವನ್ನು ತಪ್ಪಿಸಲು ರಾಜ್ಯದಲ್ಲಿ ಶೀಘ್ರವೇ ಕಾನೂನು ಕ್ರಮವನ್ನು ಜಾರಿ ಮಾಡಲಾಗುವುದು ಎಂದು ಸಚಿವ ಎಂ.ಬಿ.ಪಾಟೀಲ್ ತಿಳಿಸಿದ್ದಾರೆ. ವಿಜಯಪುರದಲ್ಲಿ ಇಂದು(ಜನವರಿ.25) ಈ ವಿಚಾರವಾಗಿ ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಮೈಕ್ರೋ ಫೈನಾನ್ಸ್ ಕಿರುಕುಳದ ಹಿನ್ನೆಲೆಯಲ್ಲಿ …
ಬೆಂಗಳೂರು: ಮೈಕ್ರೋ ಫೈನಾನ್ಸ್ ಕಿರುಕುಳದ ಹೆಚ್ಚಳದ ಬೆನ್ನಲ್ಲೇ ಎಚ್ಚೆತ್ತಿರುವ ಸರ್ಕಾರ ಇದೀಗ ಮೈಕ್ರೋ ಫೈನಾನ್ಸ್ ನಿಯಂತ್ರಣಕ್ಕೆ ನೂತನ ಪ್ಲಾನ್ ಮಾಡಿದ್ದು, ಶನಿವಾರ ನಡೆದ ಸಭೆಯಲ್ಲಿ ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ. ಮೈಕ್ರೋ ಫೈನಾನ್ಸ್ ಸಂಸ್ಥೆಗಳಿಂದ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಗಳ ಕುರಿತಾಗಿ ಉನ್ನತ ಮಟ್ಟದ …
ಬೆಂಗಳೂರು: ರಾಜ್ಯದಲ್ಲಿ ಹೆಚ್ಚುತ್ತಿರುವ ಮೈಕ್ರೋ ಫೈನಾನ್ಸ್ ಕಂಪೆನಿಗಳ ಕಿರುಕುಳ ತಡೆಗೆ ಸರ್ಕಾರದಿಂದ ಸಭೆ ನಡೆಸಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಇಂದು(ಜನವರಿ.24) ಈ ಬಗ್ಗೆ ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಬ್ಯಾಂಕ್‌ಗಳಲ್ಲಿ ಸಾಲ ನೀಡಿದವರಿಗೆ …