ಬೆಂಗಳೂರು: ರಾಜ್ಯದಲ್ಲಿ ಹೆಚ್ಚುತ್ತಿರುವ ಮೈಕ್ರೋ ಫೈನಾನ್ಸ್ ಕಂಪೆನಿಗಳ ಕಿರುಕುಳ ತಡೆಗೆ ಸರ್ಕಾರದಿಂದ ಸಭೆ ನಡೆಸಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಇಂದು(ಜನವರಿ.24) ಈ ಬಗ್ಗೆ ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಬ್ಯಾಂಕ್‌ಗಳಲ್ಲಿ ಸಾಲ ನೀಡಿದವರಿಗೆ …