Mysore
23
overcast clouds

Social Media

ಮಂಗಳವಾರ, 20 ಮೇ 2025
Light
Dark

micro finance

Homemicro finance

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರ ಪರವಾಗಿ ಕಾನೂನು ಸಚಿವ ಎಚ್.ಕೆ.ಪಾಟೀಲ್‌ ಅವರು ಕರ್ನಾಟಕ ಕಿರುಸಾಲ ಮತ್ತು ಸಣ್ಣ ಸಾಲ ವಿಧೇಯಕ-2025ನ್ನು ಮಂಡನೆ ಮಾಡಿದರು. ಕಿರುಸಾಲ, ಸಣ್ಣ ಸಾಲ, ಖಾಸಗಿ ಹಣಕಾಸು ಮತ್ತು ಇತರೆ ಅನಿಯಂತ್ರಿತ ಲೇವಾದೇವಿ ಮಾಫಿಯಾಗಳಿಂದ ಸಾಲ ಪಡೆದವರಿಗೆ ಉಂಟಾಗುವ …

ಬೆಂಗಳೂರು  : ಮಧ್ಯಮ ಹಾಗೂ ಕೆಳ ಮಧ್ಯಮ ವರ್ಗದವರು ಸಣ್ಣ ಫೈನಾನ್ಸ್ ಸಂಸ್ಥೆಗಳಲ್ಲಿ ಸಾಲ ಪಡೆದು ಮರುಪಾವತಿಸುವಲ್ಲಿ ವಿಳಂಬಮಾಡುವ ಸಾಲಗಾರರ ಮೇಲೆ ಮೈಕ್ರೋಫೈನಾನ್ಸ್ ಸಂಸ್ಥೆಗಳು, ಸಾಲ ನೀಡಿಕೆ ಏಜೆನ್ಸಿಗಳು ಹಾಗೂ ಲೇವಾದೇವಿಗಾರರು ನೀಡುವ ಕಿರುಕುಳ ಹಾಗೂ ಬಲವಂತದ ವಸೂಲಾತಿ ಕ್ರಮಗಳನ್ನು ನಿಯಂತ್ರಿಸಲು …

ಬೆಂಗಳೂರು: ಮೈಕ್ರೋಫೈನಾನ್ಸ್ ದಬ್ಬಾಳಿಕೆ ತಡೆಗಟ್ಟುವ ಸಂಬಂಧ ರಾಜ್ಯ ಸರ್ಕಾರ ಜಾರಿಗೆ ತಂದಿರುವ ಕಿರು ಸಾಲ ಮತ್ತು ಸಣ್ಣ ಸಾಲ ( ಒತ್ತಡ ತಂತ್ರಗಳ ನಿಷೇಧ) 2025 ಸುಗ್ರೀವಾಜ್ಞೆಯ ಕರಡಿಗೆ ಕೆಲವು ನಿಬಂಧನೆಗಳನ್ನು ವಿಧಿಸಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಬುಧವಾರ. ಸಹಿ …

ಬೆಂಗಳೂರು: ಜನರ ರಕ್ಷಣೆಗೆ ಬರಬೇಕಾದ ರಾಜ್ಯ ಸರ್ಕಾರ ದೌರ್ಜನ್ಯ ಎಸಗುವ ಮೈಕ್ರೋ ಫೈನಾನ್ಸ್‌ ಸಂಸ್ಥೆಗಳಿಗೆ ಸಂಜೆ 5 ಗಂಟೆ ತನಕ ವಸೂಲಿಗೆ ಹೋಗಲು ಗ್ರೀನ್‌ ಸಿಗ್ನಲ್‌ ನೀಡಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. …

ಮೈಕ್ರೋ ಫೈನಾನ್ಸ್ ಸಂಸ್ಥೆಗಳ ದಬ್ಬಾಳಿಕೆ ತಡೆಗೆ  ಸರ್ಕಾರದ ಕ್ರಮ; ಅನಗತ್ಯ ಕಿರುಕುಳ ತಪ್ಪಿಸಲು ನಿಯಮಗಳ ಪಾಲನೆಗೆ ಸೂಚನೆ; ಕಿರುಕುಳ ನೀಡಿದರೆ ಸಹಾಯವಾಣಿಗೆ ಮಾಹಿತಿ ನೀಡಿ ಬೆಂಗಳೂರು: ಮಧ್ಯಮ  ಹಾಗೂ ಕೆಳ ಮಧ್ಯಮ ವರ್ಗದವರು ತಮ್ಮ  ಅವಶ್ಯಕತೆಗಳಿಗಾಗಿ ಸಣ್ಣ ಫೈನಾನ್ಸ್  ಕಂಪನಿಗಳಲ್ಲಿ ಸಾಲ …

ಮಂಡ್ಯ: ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ಅವೈಜ್ಞಾನಿಕ ಆರ್ಥಿಕ ನೀತಿ ಹಾಗೂ ವಿದ್ಯೆ, ಅಧಿಕಾರ ಸಂಪತ್ತು, ಭೂಮಿ, ಉದ್ಯೋಗ, ಕೈಗಾರಿಕೆಗಳು ಸಮಾನವಾಗಿ ಹಂಚಿಕೆ ಮಾಡುವ ವೈಫಲ್ಯದ ಫಲವಾಗಿ ಬಂಡವಾಳ ಶಾಹಿ ಮೈಕ್ರೋ ಫೈನಾನ್ಸ್‌ಗಳು ರಾಜ್ಯದ ಬಡ ಜನತೆಯ ಮೇಲೆ ದೌರ್ಜನ್ಯ ನಡೆಸುತ್ತಿವೆ …

ಮಂಡ್ಯ: ಫೈನಾನ್ಸ್‌ ಕಿರುಕುಳಕ್ಕೆ ನೊಂದ ತಾಯಿ ಆತ್ಮಹತ್ಯೆಗೆ ಶರಣಗಾಗಿದ್ದ ವಿಷಯ ತಿಳಿದು ಆಘಾತಕ್ಕೊಳಗಾಗಿದ್ದ ಮಗನೂ ಸಾವಿಗೆ ಶರಣಾಗಿರುವ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ಹಲಗೂರಿನಲ್ಲಿ ನಡೆದಿದೆ. 31 ವರ್ಷದ ರಂಜಿತ್‌ ಎಂಬುವವರೇ ಆತ್ಮಹತ್ಯೆಗೆ ಶರಣಾಗಿರುವ ದುರ್ದೈವಿಯಾಗಿದ್ದಾರೆ. ಕಳೆದ ನಾಲ್ಕು ದಿನಗಳ …

ಮೈಸೂರು: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್‌ಗಳ ಕಿರುಕುಳ ಮುಂದುವರಿದಿದ್ದು, ಸಿಎಂ ಸಿದ್ದರಾಮಯ್ಯ ತವರು ಜಿಲ್ಲೆಯಾಗಿರುವ ಮೈಸೂರಿನಲ್ಲಿ ಮತ್ತೋರ್ವ ವ್ಯಕ್ತಿ ಬಲಿಯಾಗಿದ್ದಾರೆ. ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲ್ಲೂಕಿನ ಬೆಟ್ಟದಪುರ ಬಸವೇಶ್ವರ ಕಾಲೋನಿ ನಿವಾಸಿ ಸುಬ್ರಹ್ಮಣ್ಯ ಎಂಬುವವರೇ ಆತ್ಮಹತ್ಯೆಗೆ ಶರಣಾಗಿರುವ ದುರ್ದೈವಿಯಾಗಿದ್ದಾರೆ. ಸುಬ್ರಹ್ಮಣ್ಯ ಅವರು 17 …

ಬೆಂಗಳೂರು: ಸಾಲ ವಸೂಲಿಗಿಳಿದು ಕಿರುಕುಳ ನೀಡುವ ಫೈನಾನ್ಸ್‌ಗಳ ವಿರುದ್ಧ ಸುಮೊಟೋ ಕೇಸ್‌ ದಾಖಲಿಸಲಾಗುವುದು ಎಂದು ಗೃಹ ಸಚಿವ ಜಿ.ಪರಮೇಶ್ವರ್‌ ತಿಳಿಸಿದ್ದಾರೆ. ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್‌ಗಳ ಹಾವಳಿ ಮಿತಿಮೀರಿದ್ದು, ಮನೆ ಬಾಗಿಲಿಗೆ ಬಂದು ಫೈನಾನ್ಸ್‌ ಸಿಬ್ಬಂದಿ ಜನತೆಗೆ ಕಿರುಕುಳ ನೀಡುತ್ತಿದ್ದಾರೆ. ಕಿರುಕುಳದಿಂದ ಬೇಸತ್ತ …

ನಂಜನಗೂಡು: ಮೈಕ್ರೋ ಫೈನಾನ್ಸ್‌ಗಳ ಕಿರುಕುಳ ರಾಜ್ಯವನ್ನೇ ವ್ಯಾಪಿಸುತ್ತಿರುವ ಸಂದರ್ಭದಲ್ಲಿ ನಂಜನಗೂಡು ಪೊಲೀಸರು ಸಾಲಗಾರರಿಗೆ ಕಿರುಕುಳ ನೀಡಿದ ಆರೋಪದ ಮೇಲೆ ಐದು ಮೈಕ್ರೋಫೈನಾನ್ಸ್ ಗಳ ಮೇಲೆ ಪ್ರಕರಣ ದಾಖಲಿಸಿರುವುದಲ್ಲದೆ, ಮಂಗಳವಾರ ನಾಲ್ವರನ್ನು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಬಿಎಸ್‌ಎಸ್ ಕಂಪೆನಿಯ ಅರಸನಕರೆಯ ಆಕಾಶ, …

Stay Connected​