Mysore
16
clear sky

Social Media

ಸೋಮವಾರ, 08 ಡಿಸೆಂಬರ್ 2025
Light
Dark

micro finance

Homemicro finance

ಮೈಸೂರು: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್‌ಗಳ ಕಿರುಕುಳ ಮುಂದುವರಿದಿದ್ದು, ಸಿಎಂ ಸಿದ್ದರಾಮಯ್ಯ ತವರು ಜಿಲ್ಲೆಯಾಗಿರುವ ಮೈಸೂರಿನಲ್ಲಿ ಮತ್ತೋರ್ವ ವ್ಯಕ್ತಿ ಬಲಿಯಾಗಿದ್ದಾರೆ. ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲ್ಲೂಕಿನ ಬೆಟ್ಟದಪುರ ಬಸವೇಶ್ವರ ಕಾಲೋನಿ ನಿವಾಸಿ ಸುಬ್ರಹ್ಮಣ್ಯ ಎಂಬುವವರೇ ಆತ್ಮಹತ್ಯೆಗೆ ಶರಣಾಗಿರುವ ದುರ್ದೈವಿಯಾಗಿದ್ದಾರೆ. ಸುಬ್ರಹ್ಮಣ್ಯ ಅವರು 17 …

ಬೆಂಗಳೂರು: ಸಾಲ ವಸೂಲಿಗಿಳಿದು ಕಿರುಕುಳ ನೀಡುವ ಫೈನಾನ್ಸ್‌ಗಳ ವಿರುದ್ಧ ಸುಮೊಟೋ ಕೇಸ್‌ ದಾಖಲಿಸಲಾಗುವುದು ಎಂದು ಗೃಹ ಸಚಿವ ಜಿ.ಪರಮೇಶ್ವರ್‌ ತಿಳಿಸಿದ್ದಾರೆ. ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್‌ಗಳ ಹಾವಳಿ ಮಿತಿಮೀರಿದ್ದು, ಮನೆ ಬಾಗಿಲಿಗೆ ಬಂದು ಫೈನಾನ್ಸ್‌ ಸಿಬ್ಬಂದಿ ಜನತೆಗೆ ಕಿರುಕುಳ ನೀಡುತ್ತಿದ್ದಾರೆ. ಕಿರುಕುಳದಿಂದ ಬೇಸತ್ತ …

ನಂಜನಗೂಡು: ಮೈಕ್ರೋ ಫೈನಾನ್ಸ್‌ಗಳ ಕಿರುಕುಳ ರಾಜ್ಯವನ್ನೇ ವ್ಯಾಪಿಸುತ್ತಿರುವ ಸಂದರ್ಭದಲ್ಲಿ ನಂಜನಗೂಡು ಪೊಲೀಸರು ಸಾಲಗಾರರಿಗೆ ಕಿರುಕುಳ ನೀಡಿದ ಆರೋಪದ ಮೇಲೆ ಐದು ಮೈಕ್ರೋಫೈನಾನ್ಸ್ ಗಳ ಮೇಲೆ ಪ್ರಕರಣ ದಾಖಲಿಸಿರುವುದಲ್ಲದೆ, ಮಂಗಳವಾರ ನಾಲ್ವರನ್ನು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಬಿಎಸ್‌ಎಸ್ ಕಂಪೆನಿಯ ಅರಸನಕರೆಯ ಆಕಾಶ, …

ಮಂಡ್ಯ: ಮೈಕ್ರೋ ಫೈನಾನ್ಸ್ ಸಂಸ್ಥೆಗಳಿಂದ ಹಾಗೂ ಖಾಸಗಿ ವ್ಯಕ್ತಿಗಳಿಂದ ಪಡೆದ ಸಾಲವನ್ನು ಸಕಾಲಕ್ಕೆ ಮರು ಪಾವತಿಸಲು ಸಾಧ್ಯವಾಗದ ಕಾರಣ ಸಾಲಗಾರರ ಕಿರುಕುಳಕ್ಕೆ ಬೇಸತ್ತು ಕೆ.ಆರ್.ಪೇಟೆ ತಾಲ್ಲೂಕಿನ ವಳಗೆರೆಮೆಣಸ ಗ್ರಾಮದಲ್ಲಿ ಅವಿವಾಹಿತ ಯುವಕನೊಬ್ಬ ಜ.೨೫ರ ಶನಿವಾರ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ವಳಗೆರೆಮೆಣಸ …

ಮಂಡ್ಯ: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಸಂಸ್ಥೆಯವರ ಕಿರುಕುಳಕ್ಕೆ ಬೇಸತ್ತು ಹಲವರು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೂಚನೆ ಮೇರೆಗೆ ಜಿಲ್ಲಾಧಿಕಾರಿ ಡಾ.ಕುಮಾರ ಅವರು ಬುಧವಾರ ಮೈಕ್ರೋ ಫೈನಾನ್ಸ್ ಸಂಸ್ಥೆಯ ಅಧಿಕಾರಿಗಳ ಸಭೆ ಕರೆದಿದ್ದಾರೆ. ಮೈಕ್ರೋ ಫೈನಾನ್ಸ್‌ನವರ ಹಾವಳಿ ತಪ್ಪಿಸಬೇಕೆಂದು …

ಬೆಂಗಳೂರು: ಮೈಕ್ರೋ ಫೈನಾನ್ಸ್ ಕಂಪೆನಿಗಳು ಸಾಲ ವಸೂಲಿ ವಿಚಾರದಲ್ಲಿ ಜನರಿಗೆ ಕಿರುಕುಳ ನೀಡುವುದು ಕಂಡುಬಂದರೆ ಕ್ರಿಮಿನಲ್ ದೂರು ದಾಖಲಿಸಿ ಎಂದು ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ವಿಕಾಸಸೌಧದಲ್ಲಿ ಸೋಮವಾರ ಜಿಲ್ಲಾಧಿಕಾರಿಗಳ ಮಾಸಿಕ ಪ್ರಗತಿ ಪರಿಶೀಲನಾ …

ಬೆಂಗಳೂರು: ಕರ್ನಾಟಕದಲ್ಲಿ ಕಾಂಗ್ರೆಸ್‌ ಸರ್ಕಾರದ ಬಂದ ಮೇಲೆ ಗೂಂಡಾಗಳಿಗೆ ಕೆಲಸ ಸಿಕ್ಕಿದೆ ಎಂದು ವಿಪಕ್ಷ ನಾಯಕ ಆರ್.‌ಅಶೋಕ್‌ ಕಿಡಿಕಾರಿದ್ದಾರೆ. ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್‌ಗಳ ಹಾವಳಿ ಹೆಚ್ಚಾಗಿದ್ದು, ಮೀಟರ್‌ ಬಡ್ಡಿ ಮಾಫಿಯಾ ಹೆಚ್ಚುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೀಟರ್‌ …

ಹುಬ್ಬಳ್ಳಿ: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಮೈಕ್ರೋ ಫೈನಾನ್ಸ್‌ ಕಂಪನಿ ಸಿಬ್ಬಂದಿ ಕಿರುಕುಳದಿಂದ ಜನರು ಬೇಸುತ್ತಿರುವ ಬೆನ್ನಲ್ಲೇ ಬಿಜೆಪಿ ಸಂಸದ ಜಗದೀಶ್‌ ಶೆಟ್ಟರ್‌ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ. ಈ ಬಗ್ಗೆ ಮಾತನಾಡಿರುವ ಅವರು, ಸರ್ಕಾರದಿಂದಲೇ ಜನಸಾಮಾನ್ಯರಿಗೆ ಸಾಲ ನೀಡುವ ಕೆಲಸಗಳಾಗಬೇಕು ಎಂದು ಆಗ್ರಹಿಸಿದ್ದಾರೆ. …

ಬೆಂಗಳೂರು: ಮೈಕ್ರೋ ಫೈನಾನ್ಸ್‌ ನಿಯಂತ್ರಣಕ್ಕೆ ಸುಗ್ರೀವಾಜ್ಞೆ ಮೂಲಕ ಹೊಸ ಕಾನೂನು ತರುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮೈಕ್ರೋ ಫೈನಾನ್ಸ್‌ ಕಿರುಕುಳ ನೀಡುತ್ತಿರುವ ಹಿನ್ನೆಲೆಯಲ್ಲಿ ಇಂದು ಸಿಎಂ ಸಿದ್ದರಾಮಯ್ಯ ಸಭೆ ನಡೆಸಿದರು. ಸಭೆ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಯಾರೂ …

ಮಂಡ್ಯ: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್‌ ಕಿರುಕುಳ ಹೆಚ್ಚುತ್ತಿರುವ ಹಿನ್ನಲೆ, ಈ ಕುರಿತು ಕಠಿಣ ಕಾನೂನು ಕ್ರಮ ಜಾರಿ ಮಾಡಲು ಚಿಂತನೆ ನಡೆಸಲಾಗಿದೆ ಎಂದು ಸಚಿವ ಎನ್‌.ಚಲುವರಾಯಸ್ವಾಮಿ ಹೇಳಿದ್ದಾರೆ. ಶುಕ್ರವಾರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಫೈನಾನ್ಸ್‌ ಸಂಸ್ಥೆಗಳಿಗೆ ಕಾನೂನು ರೂಪಿಸಲಾಗುವುದು. ಬಡ್ಡಿ …

Stay Connected​
error: Content is protected !!