ಬೆಂಗಳೂರು: ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಕಿರುಕುಳದಿಂದ ರಾಜ್ಯಾದ್ಯಾಂತ ಹಲವಾರು ಸಾವು-ನೋವುಗಳಗಿವೆ. ಇವರ ಕಿರುಕುಳಕ್ಕೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ಕೊನೆಗೂ ನಿರ್ಧಾರ ಮಾಡಿದ್ದು, ಇದೀಗ ಸುಗ್ರೀವಾಜ್ಞೆ ಹೊರಡಿಸಲು ಸಚಿವ ಸಂಫುಟ ಅನುಮೋದನೆ ನೀಡಿದೆ. ಇಂದು (ಜ.30) ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ …