ಮೈಸೂರು: ಮೈಕ್ರೋ ಫೈನಾನ್ಸ್ ಸಂಸ್ಥೆಗಳು ನೀಡಿರುವ ಸಾಲವನ್ನು ವಾಪಸ್ ಪಡೆಯಲು ಜನರಿಗೆ ಕಿರುಕುಳ ನೀಡುವುದು ಕಂಡುಬಂದರೆ ಕ್ರಿಮಿನಲ್ ಪ್ರಕರಣ ದಾಖಲಿಸಲಾಗುವುದು ಎಂದು ಜಿಲ್ಲಾಧಿಕಾರಿ ಲಕ್ಷ್ಮೀಕಾಂತ ರೆಡ್ಡಿ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಇಂದು (ಜ.29) ಜಿಲ್ಲಾ ಪಂಚಾಯತ್ ಅರಸು ಸಭಾಂಗಣದಲ್ಲಿ ಮೈಕ್ರೋ ಫೈನಾನ್ಸ್ …