ಹೊಸದಿಲ್ಲಿ : ಮಧ್ಯಪ್ರಾಚ್ಯದಲ್ಲಿ ಇರಾನ್-ಇಸ್ರೇಲ್-ಅಮೆರಿಕಾ ನಡುವಿನ ಸಂಘರ್ಷದ ಹಿನ್ನೆಲೆಯಲ್ಲಿ ವಾಯುಪ್ರದೇಶದಲ್ಲಿ ತುರ್ತು ನಿರ್ಬಂಧಗಳು ಜಾರಿಯಾಗಿರುವುದರಿಂದ ದೆಹಲಿಯಿಂದ ಮ್ಯಾಂಚೆಸ್ಟರ್‌ಗೆ ಹೋಗುತಿದ್ದ ಇಂಡಿಗೊ ವಿಮಾನವು ಸುಮಾರು ಏಳು ಗಂಟೆಗಳ ಕಾಲ ಹಾರಾಟ ನಡೆಸಿ, ಬಳಿಕ ಯು-ಟರ್ನ್ ಮಾಡಿ ಮರಳಿ ದೆಹಲಿಗೆ ತಿರುಗಿರುವ ಘಟನೆ ನಡೆದಿದೆ. …

