ಪ್ರಾದೇಶಿಕ ಸಾರಿಗೆ ಕಚೇರಿಗಳಲ್ಲಿ ಸಾರ್ವಜನಿಕ ಕೆಲಸಗಳಿಗೆ ಮಧ್ಯವರ್ತಿಗಳು ಹಾಗೂ ಚಾಲನಾ ತರಬೇತಿ ಶಾಲೆಗಳವರಿಗೆ ಅವಕಾಶ ನೀಡದಂತೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಎಚ್ಚರಿಕೆ ವಹಿಸಬೇಕೆಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಹೇಳಿರುವುದು ಸ್ವಾಗತಾರ್ಹ. ಆದರೆ ಆರ್‌ಟಿಓ ಕಚೇರಿಗಳಲ್ಲಿ ಭ್ರಷ್ಟಾಚಾರ ಮಿತಿ ಮೀರಿದ್ದು, ಸಾರ್ವಜನಿಕರು …

