ಬಿಕಾನೇರ್: ಭಾರತೀಯ ವಾಯುಪಡೆಯ ಮಿಗ್ -21 ಯುದ್ಧ ವಿಮಾನವೊಂದು ರಾಜಸ್ಥಾನದ ಹಳ್ಳಿಯೊಂದರಲ್ಲಿ ಮನೆಗೆ ಅಪ್ಪಳಿಸಿದ ಪರಿಣಾಮ ಮೂವರು ಸಾವನ್ನಪ್ಪಿ, ಇತರ ಮೂವರು ತೀವ್ರವಾಗಿ ಗಾಯಗೊಂಡರುವ ಘಟನೆ ಸೋಮವಾರ ನಡೆದಿದೆ. ವಿಮಾನವು ಸೂರತ್‍ಗಢ ವಾಯುನೆಲೆಯಿಂದ ನಿತ್ಯದ ವ್ಯಾಯಾಮಕ್ಕಾಗಿ ಟೇಕಾಫ್ ಆಗಿದ್ದು, ತಾಂತ್ರಿಕ ದೋಷದಿಂದಾಗಿ …