ಅರೇಹಳ್ಳಿ: ಕಾಫಿ ತೋಟವೊಂದರಲ್ಲಿ ಮೆಣಸು ಕುಯ್ಯುವ ವೇಳೆ ಹೃದಯಘಾತವಾಗಿ ಅಸ್ಸಾಂ ಮೂಲದ ವಲಸೆ ಕಾರ್ಮಿಕನೊರ್ವ ಮೃತಪಟ್ಟಿರುವ ಘಟನೆ ಬೇಲೂರು ತಾಲೂಕಿನ ಅರೇಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.…