Mysore
24
broken clouds

Social Media

ಗುರುವಾರ, 10 ಏಪ್ರಿಲ 2025
Light
Dark

milk price hike

Homemilk price hike

ಬೆಂಗಳೂರು: ರೈತರಿಗೆ ನೆರವಾಗಲೆಂದೇ ಹಾಲಿನ ದರ ಏರಿಕೆ ಮಾಡಲಾಗಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿಂದು ಮಾತನಾಡಿದ ಅವರು, ಬೆಲೆ ಏರಿಕೆ ಪ್ರಾರಂಭ ಮಾಡಿದವರೇ ಬಿಜೆಪಿಯವರು. ರೈತರಿಗೆ ನೆರವಾಗಲು ನಾವು ಹಾಲಿನ ದರ ಏರಿಕೆ ಮಾಡಿದ್ದೇವೆ. ಬಿಜೆಪಿಯವರು ಬೆಲೆ …

ಹಾಸನ: ಹಾಲಿನ ದರ 4 ರೂ. ಏರಿಕೆಯ ಸರ್ಕಾರದ ನಿರ್ಧಾರದಿಂದ ಹಾಮೂಲ್ ಹಾಗೂ ಮಾರಾಟವಾಗದ ಹಾಲಿಗೂ ನೀಡುವ ಬಟವಾಡೆಯಿಂದ ಮಾಸಿಕ 9 ಕೋಟಿ ರೂಪಾಯಿ ನಷ್ಟವಾಗುವ ಆತಂಕ ಎದುರಾಗಿದೆ ಎಂದು ಮಾಜಿ ಸಚಿವ ಎಚ್.ಡಿ.ರೇವಣ್ಣ ಹೇಳಿದ್ದಾರೆ. ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, …

ಚಾಮರಾಜನಗರ: ಗ್ಯಾರಂಟಿ ಯೋಜನೆಗಳಿಗೂ ಬೆಲೆ ಏರಿಕೆಗೂ ಯಾವುದೇ ಸಂಬಂಧವಿಲ್ಲ. ಈಗ ಏರಿಕೆಯಾಗಿರುವ ಹಾಲಿನ ದರದ ಹಣವೂ ರೈತರ ಖಾತೆಗೆ ಹೋಗುತ್ತದೆ ಎಂದು ಸಚಿವ ಕೆ.ವೆಂಕಟೇಶ್‌ ತಿಳಿಸಿದ್ದಾರೆ. ಚಾಮರಾಜನಗರದಲ್ಲಿ ಇಂದು(ಏಪ್ರಿಲ್‌.1) ಹಾಲಿನ ದರ ಏರಿಕೆ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ರಾಜ್ಯದಲ್ಲಿ …

ಮೈಸೂರು: ಹಾಲಿನ ದರ 4 ರೂ. ಏರಿಕೆ ಮಾಡುವ ಮೂಲಕ ರೈತರ ಹಿತದೃಷ್ಠಿಯಿಂದ ಸರ್ಕಾರ ಒಳ್ಳೆಯ ನಿರ್ಧಾರ ಮಾಡಿದೆ ಎಂದು ಮೈಮುಲ್‌ ಅಧ್ಯಕ್ಷ ಚೆಲುವರಾಜು ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು, ಯುಗಾದಿ ಹಬ್ಬದಂದು ಸರ್ಕಾರ ರೈತರಿಗೆ ವಿಶೇಷ ಕೊಡುಗೆ ನೀಡಿದೆ. …

ನವದೆಹಲಿ: ಹಾಲಿನ ಮೇಲೆ ದರ ಏರಿಕೆ ಮಾಡಿರುವ 4 ರೂ.ಗಳು ಸರ್ಕಾರಕ್ಕೆ ಬರುವುದಿಲ್ಲ. ಬದಲಾಗಿ ಅದು ರೈತರಿಗೆ ಹೋಗುತ್ತದೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಹೇಳಿದ್ದಾರೆ. ಹಾಲಿನ ದರ ಏರಿಕೆ ಬೆನ್ನಲ್ಲೇ ಕೇಂದ್ರ ಸಚಿವ ಕುಮಾರಸ್ವಾಮಿ ಅವರ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ …

Stay Connected​