Mysore
28
overcast clouds

Social Media

ಭಾನುವಾರ, 01 ನವೆಂಬರ್ 2026
Light
Dark

milk price hike

Homemilk price hike
Guarantee schemes will continue DCM D K Shivakumar

ಬೆಂಗಳೂರು: ರಾಜ್ಯದಲ್ಲಿ ಹಾಲು ಮತ್ತು ಮೊಸರಿನ ದರ ಏರಿಕೆಗೆ ವಿಪಕ್ಷಗಳಿಂದ ಟೀಕೆ ವ್ಯಕ್ತವಾಗುತ್ತಿರುವ ನಡುವೆಯೇ, ಸರ್ಕಾರದ ನಿರ್ಧಾರವನ್ನು ಡಿ.ಕೆ. ಶಿವಕುಮಾರ್‌ ಸಮರ್ಥಿಸಿಕೊಂಡಿದ್ದಾರೆ. ನವೆಂಬರ್‌ ಒಂದರಿಂದ ಪ್ರತಿ ಲೀಟರ್‌ ಹಾಲಿನ ದರ ಎಂಟು ರೂಪಾಯಿ ಹೆಚ್ಚಳವಾಗಲಿದೆ. ಇದರಲ್ಲಿ ಏಳು ರೂಪಾಯಿ ನೇರವಾಗಿ ಹೈನುಗಾರರಿಗೆ …

ಬೆಂಗಳೂರು: ರೈತರಿಗೆ ನೆರವಾಗಲೆಂದೇ ಹಾಲಿನ ದರ ಏರಿಕೆ ಮಾಡಲಾಗಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿಂದು ಮಾತನಾಡಿದ ಅವರು, ಬೆಲೆ ಏರಿಕೆ ಪ್ರಾರಂಭ ಮಾಡಿದವರೇ ಬಿಜೆಪಿಯವರು. ರೈತರಿಗೆ ನೆರವಾಗಲು ನಾವು ಹಾಲಿನ ದರ ಏರಿಕೆ ಮಾಡಿದ್ದೇವೆ. ಬಿಜೆಪಿಯವರು ಬೆಲೆ …

ಹಾಸನ: ಹಾಲಿನ ದರ 4 ರೂ. ಏರಿಕೆಯ ಸರ್ಕಾರದ ನಿರ್ಧಾರದಿಂದ ಹಾಮೂಲ್ ಹಾಗೂ ಮಾರಾಟವಾಗದ ಹಾಲಿಗೂ ನೀಡುವ ಬಟವಾಡೆಯಿಂದ ಮಾಸಿಕ 9 ಕೋಟಿ ರೂಪಾಯಿ ನಷ್ಟವಾಗುವ ಆತಂಕ ಎದುರಾಗಿದೆ ಎಂದು ಮಾಜಿ ಸಚಿವ ಎಚ್.ಡಿ.ರೇವಣ್ಣ ಹೇಳಿದ್ದಾರೆ. ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, …

ಚಾಮರಾಜನಗರ: ಗ್ಯಾರಂಟಿ ಯೋಜನೆಗಳಿಗೂ ಬೆಲೆ ಏರಿಕೆಗೂ ಯಾವುದೇ ಸಂಬಂಧವಿಲ್ಲ. ಈಗ ಏರಿಕೆಯಾಗಿರುವ ಹಾಲಿನ ದರದ ಹಣವೂ ರೈತರ ಖಾತೆಗೆ ಹೋಗುತ್ತದೆ ಎಂದು ಸಚಿವ ಕೆ.ವೆಂಕಟೇಶ್‌ ತಿಳಿಸಿದ್ದಾರೆ. ಚಾಮರಾಜನಗರದಲ್ಲಿ ಇಂದು(ಏಪ್ರಿಲ್‌.1) ಹಾಲಿನ ದರ ಏರಿಕೆ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ರಾಜ್ಯದಲ್ಲಿ …

ಮೈಸೂರು: ಹಾಲಿನ ದರ 4 ರೂ. ಏರಿಕೆ ಮಾಡುವ ಮೂಲಕ ರೈತರ ಹಿತದೃಷ್ಠಿಯಿಂದ ಸರ್ಕಾರ ಒಳ್ಳೆಯ ನಿರ್ಧಾರ ಮಾಡಿದೆ ಎಂದು ಮೈಮುಲ್‌ ಅಧ್ಯಕ್ಷ ಚೆಲುವರಾಜು ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು, ಯುಗಾದಿ ಹಬ್ಬದಂದು ಸರ್ಕಾರ ರೈತರಿಗೆ ವಿಶೇಷ ಕೊಡುಗೆ ನೀಡಿದೆ. …

ನವದೆಹಲಿ: ಹಾಲಿನ ಮೇಲೆ ದರ ಏರಿಕೆ ಮಾಡಿರುವ 4 ರೂ.ಗಳು ಸರ್ಕಾರಕ್ಕೆ ಬರುವುದಿಲ್ಲ. ಬದಲಾಗಿ ಅದು ರೈತರಿಗೆ ಹೋಗುತ್ತದೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಹೇಳಿದ್ದಾರೆ. ಹಾಲಿನ ದರ ಏರಿಕೆ ಬೆನ್ನಲ್ಲೇ ಕೇಂದ್ರ ಸಚಿವ ಕುಮಾರಸ್ವಾಮಿ ಅವರ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ …

Stay Connected​
error: Content is protected !!