ಬೆಂಗಳೂರು : ರಾಜ್ಯದಲ್ಲಿ ಹಾಲಿನ ಬೆಲೆಯನ್ನು ಹೆಚ್ಚು ಮಾಡಿಲ್ಲ . ಅದರ ಪೊಟ್ಟಣದಲ್ಲಿ ಹೆಚ್ಚಿನ ಪ್ರಮಾಣದ ಹಾಲಿಗೆ ಗ್ರಾಹಕರು ಹಣ ನೀಡುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಮತ್ತೊಮ್ಮೆ ಸ್ಪಷ್ಟನೆ ನೀಡಿದ್ದಾರೆ. ನಗರದಲ್ಲಿ ಸುದ್ದಿಗಾಗರೊಂದಿಗೆ ಮಾತನಾಡಿದ ಮುಖ್ಯಮಂತ್ರಿಗಳು, ಹಾಲಿನ ಪೊಟ್ಟಣಗಳಲ್ಲಿ ಒದಗಿಸುತ್ತಿರುವ ಹೆಚ್ಚುವರಿ …