ಬೆಂಗಳೂರು: ರಾಜ್ಯದಲ್ಲಿ ಜೂನ್‍ನಿಂದ ಪ್ರತಿದಿನ ಒಂದು ಕೋಟಿ ಲೀಟರ್‌ಗೂ ಹೆಚ್ಚು ಹಾಲು ಉತ್ಪಾದನೆಯಾಗುತ್ತಿದ್ದು, ಸದ್ಯಕ್ಕೆ ಹಾಲಿನ ದರ ಏರಿಕೆ ಮಾಡುವುದಿಲ್ಲ ಎಂದು ಪಶು ಸಂಗೋಪನಾ ಸಚಿವ ಕೆ.ವೆಂಕಟೇಶ್…