ಬೆಂಗಳೂರು: ರಾಜ್ಯ ಸರ್ಕಾರ ಹಾಲಿನ ದರವನ್ನು ಗುರುವಾರ ಏರಿಕೆ ಮಾಡಿದ್ದು, ಬೆಲೆ ಏರಿಕೆ ತೀವ್ರ ಆಕ್ಷೇಪ ವ್ಯಕ್ತವಾಗುತ್ತಿದೆ. ಆದರೆ ಈ ಮಧ್ಯೆ ಹಾಲಿನ ದರವಾದ 4 ರೂಪಾಯಿಗಳನ್ನು ರೈತರಿಗೆ ನೀಡುತ್ತೇವೆ ಎಂದು ಕಾನೂನು ಸಚಿವ ಎಚ್.ಕೆ.ಪಾಟೀಲ್ ಸಮರ್ಥಿಸಿಕೊಂಡಿದ್ದಾರೆ. ಬೆಂಗಳೂರಿನಲ್ಲಿ ಇಂದು(ಮಾರ್ಚ್.28) ಈ …






