ತಿರುವನಂತಪುರ : ಗುಜರಾತ್‌ನ ‘ಅಮುಲ್’ ಉತ್ಪನ್ನಗಳ ಮಾರಾಟ– ಪ್ರಚಾರಕ್ಕೆ ಕರ್ನಾಟಕದಲ್ಲಿ ತೀವ್ರ ಪ್ರತಿರೋಧ ಎದುರಾಗಿರುವ ನಡುವೆ, ನಂದಿನಿ ಬ್ರಾಂಡ್ ಹಾಲು ಮತ್ತು ಹಾಲಿನ ಉತ್ಪನ್ನಗಳನ್ನು ಮಾರಾಟ ಮಾಡಲು ಕೇರಳದಲ್ಲಿ ಮಳಿಗೆಗಳನ್ನು ತೆರೆಯುತ್ತಿರುವ ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ನಿರ್ಧಾರಕ್ಕೆ ಮಿಲ್ಮಾ …