ಮಂಡ್ಯ: ಇಲ್ಲಿನ ಮಿಮ್ಸ್ ಹಾಸ್ಟೆಲ್‌ನಲ್ಲಿ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕೊಪ್ಪಳ ಮೂಲದ ಭರತ್ ಯೆತ್ತಿನಮನೆ ಎಂಬಾತನೇ ಆತ್ಮಹತ್ಯೆಗೆ ಶರಣಾಗಿರುವ ದುರ್ದೈವಿಯಾಗಿದ್ದಾನೆ. ಪ್ರಥಮ ವರ್ಷದ ವೈದ್ಯಕೀಯ ಕೋರ್ಸ್ ವ್ಯಾಸಂಗ ಮಾಡುತ್ತಿದ್ದ ಭರತ್, ಕಳೆದ ತಡರಾತ್ರಿ ಹಾಸ್ಟೆಲ್‌ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಆತ್ಮಹತ್ಯೆಗೆ ನಿಖರ …

