ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಮೇಷ್ಟ್ರು ಮನೆ ಕ್ರಾಸ್‌ನ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಮಿನಿ ಬಸ್ ಪಲ್ಟಿಯಾಗಿದ್ದು, ಮಗು ಸೇರಿ ಮೂವರು ಗಂಭೀರ ಗಾಯಗೊಂಡಿರುವ ಘಟನೆ ನಡೆದಿದೆ. ತುಮಕೂರು ಜಿಲ್ಲೆಯ ಶಿರಾದ ಗಿಡ್ಡನಹಳ್ಳಿಯಿಂದ ಯಲಹಂಕದಲ್ಲಿ ಇಂದು(ಫೆಬ್ರವರಿ.24) …

