ಶ್ರೀರಂಗಪಟ್ಟಣ: ₹7.11 ಲಕ್ಷ ಶುಲ್ಕ ಬಾಕಿ ಉಳಿಸಿಕೊಂಡಿರುವ ಪಟ್ಟಣದ ಮಿನಿ ವಿಧಾನಸೌಧದ ವಿದ್ಯುತ್ ಸಂಪರ್ಕ ವನ್ನು ಸೆಸ್ಕ್ ಸಿಬ್ಬಂದಿ ಮಂಗಳವಾರ ಕಡಿತಗೊಳಿಸಿದರು. ತಹಶೀಲ್ದಾರ್ ಕಚೇರಿ, ಉಪ ನೋಂದಣಾಧಿಕಾರಿ…