Mysore
30
few clouds

Social Media

ಶನಿವಾರ, 14 ಫೆಬ್ರವರಿ 2026
Light
Dark

minister

Homeminister
by vijayendra

ಬೆಂಗಳೂರು: ಭ್ರಷ್ಟಾಚಾರದಲ್ಲಿ ಮುಳುಗಿ ಹೋಗಿರುವ ಕಾಂಗ್ರೆಸ್‌ ಸರ್ಕಾರದ ಮುಖ್ಯಮಂತ್ರಿಗಳು ಅಬಕಾರಿ ವಿಚಾರದಲ್ಲಿ ಗಟ್ಟಿ ನಿರ್ಧಾರವನ್ನು ತೆಗೆದುಕೊಳ್ಳಬೇಕೆಂಬುದು ಬಿಜೆಪಿ ಹಾಗೂ ಜೆಡಿಎಸ್‌ ನಿಲುವು. ಅಬಕಾರಿ ಸಚಿವರ ರಾಜೀನಾಮೆ ಪಡೆದು ಆಮೇಲೆ ಭ್ರಷ್ಟಾಚಾರದ ಬಗ್ಗೆ ತನಿಖೆ ನಡೆಸಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಆಗ್ರಹಿಸಿದ್ದಾರೆ. …

ಬೆಂಗಳೂರು : ರಾಜ್ಯದಲ್ಲಿ ಶೇ 75% ರಷ್ಟು ಸಣ್ಣ ಮತ್ತು ಅತೀ ಸಣ್ಣ ರೈತರಿದ್ದು, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ನೈಜ ಕೃಷಿಗೆ ಒತ್ತು ನೀಡಿ, ಇವರಿಂದ ಬಂದ ಪ್ರಾಥಮಿಕ ಉತ್ಪನ್ನಗಳನ್ನು ಸಂಸ್ಕರಣೆ ಮಾಡಿ ಮಾರುಕಟ್ಟೆಗೆ ಒದಗಿಸಿದಲ್ಲಿ ನೈಜ ಕೃಷಿ ಕಾರ್ಯಕ್ರಮ …

ಬೀದರ್:‌ ನಮ್ಮ ತಂದೆ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ವೈದ್ಯರು ಸತತವಾಗಿ ಚಿಕಿತ್ಸೆ ನೀಡುತ್ತಿದ್ದಾರೆ ಎಂದು ಅರಣ್ಯ ಸಚಿವ ಈಶ್ವರ್‌ ಖಂಡ್ರೆ ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸದ್ಯ ಸ್ವಲ್ಪಮಟ್ಟಿಗೆ ಆರೋಗ್ಯ ಸ್ಥಿರವಾಗಿದೆ. ಬಿಪಿ ಮತ್ತು ಪಲ್ಸ್‌ ರೇಟ್‌ …

ಓದುಗರ ಪತ್ರ

ಉತ್ತರ ಪ್ರದೇಶದ ಸಚಿವ ಸಂಜಯ ನಿಶಾದ ಅವರು ಪ್ರವಾಹ ಪೀಡಿತ ಪ್ರದೇಶ ಗಳಿಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ‘ಗಂಗೆ ನಿಮ್ಮ ಪಾದ ತೊಳೆಯಲು ಬಂದಿದ್ದಾಳೆ’ ಎಂದು ಹೇಳಿರುವುದಾಗಿ ಮಾಧ್ಯಮಗಳಲ್ಲಿ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ವರದಿಯಾಗಿದೆ. ಸಚಿವರ ಈ ಬೇಜವಾಬ್ದಾರಿ ಹೇಳಿಕೆಯು ಹಾಸ್ಯಾಸ್ಪದವಾಗಿದೆ. …

ಬೆಂಗಳೂರು : ರಾಜ್ಯ ಸರ್ಕಾರದ ಜನಪರ ಯೋಜನೆಗಳ ಅನುಷ್ಠಾನಕ್ಕೆ ಕೆಪಿಟಿಸಿಎಲ್ ನೌಕರರ ಸಂಘ ಬೆಂಬಲವಾಗಿದೆ, ನಮ್ಮ ಸರ್ಕಾರವೂ ಈ ಸಂಘದ ಪರವಾಗಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ. ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ‌ ನಿಯಮಿತ ನೌಕರರ ಸಂಘ ಬುಧವಾರ ಅರಮನೆ …

ಜಿಲ್ಲಾಮಟ್ಟದ ಅಧಿಕಾರಿಗಳ ಸಭೆಯಲ್ಲಿ ಹಲವು ಸಲಹೆ, ಸೂಚನೆ ನೀಡಿದ ಸಚಿವರು ಮೈಸೂರು : ಈ ಬಾರಿ ಅವಧಿಗೂ ಮುನ್ನ ಮುಂಗಾಳು ಮಳೆಯಾಗುತ್ತಿದ್ದು, ಮಳೆಹಾನಿ ಕುರಿತು ಅಗತ್ಯ ಮುಂಜಾಗ್ರತೆ ಕ್ರಮವಹಿಸಿ ಸಮಸ್ಯೆಯಾದ ವೇಳೆ ಅಧಿಕಾರಿಗಳು ತ್ವರಿತವಾಗಿ ಸ್ಪಂದಿಸಬೇಕು ಎಂದು ಸಮಾಜ ಕಲ್ಯಾಣ ಹಾಗೂ …

ಹುಬ್ಬಳ್ಳಿ: ಉಗ್ರಗಾಮಿಗಳು ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ದಾಳಿ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಹಾಗೂ ಸಂಸದ ಜಗದೀಶ್‌ ಶೆಟ್ಟರ್‌ ಪ್ರತಿಕ್ರಿಯೆ ನೀಡಿದ್ದು, ನೆರೆ ದೇಶ ಪಾಕಿಸ್ತಾನದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿ ಬಗ್ಗೆ ಹುಬ್ಬಳ್ಳಿಯಲ್ಲಿಂದು ಮಾಧ್ಯಮದವರೊಂದಿಗೆ …

ಬೆಂಗಳೂರು: ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಮಾಜಿ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಸರ್ಕಾರಕ್ಕೆ ಬರೆದ ಪತ್ರದ ಪ್ರಕಾರ, ಜಾತಿ ಗಣತಿ ವರದಿಯ ಮೂಲ ಪ್ರತಿ ಲಭ್ಯವಾಗಿಲ್ಲ. ಈಗ ಇರುವುದು ನಕಲಿ ವರದಿ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ್‌ ಗಂಭೀರ ಆರೋಪ ಮಾಡಿದ್ದಾರೆ. …

ಬೆಂಗಳೂರು: ಕಾಂಗ್ರೆಸ್‌ ಸರ್ಕಾರದ ಅವಧಿಯಲ್ಲಿ ಭ್ರಷ್ಟಚಾರ, ಕಮಿಷನ್‌ದಂಧೆಗಳು ಹೆಚ್ಚಾಗಿವೆ ಎಂಬ ಗುತ್ತಿಗೆದಾರರ ಸಂಘದ ಆರೋಪಕ್ಕೆ ಸಚಿವ ಎನ್‌ಎಸ್‌ ಬೋಸರಾಜು ಪ್ರತಿಕ್ರಿಯಿಸಿದ್ದಾರೆ. ಈ ಕುರಿತು ಮಾತನಾಡಿರುವ ಅವರು, ನನ್ನ ಇಲಾಖೆಯಲ್ಲಿ ಕಮಿಷನ್‌ ಆರೋಪ ಸಾಬೀತಾದರೆ, ಅದೇ ತಕ್ಷಣ ನಾನು ರಾಜೀನಾಮೆ ನೀಡುತ್ತೇನೆ. ಗುತ್ತಿಗೆದಾರರು …

ಬೆಂಗಳೂರು: ಭ್ರಷ್ಟಚಾರದಲ್ಲಿ ಕರ್ನಾಟಕ ನಂ.1 ಎಂದು ಹೇಳಿಕೆ ನೀಡಿರುವ ಕಾಂಗ್ರೆಸ್‌ ಶಾಸಕ ಬಸವರಾಜ ರಾಯರೆಡ್ಡಿ ಅವರ ನಡೆ ಸರಿಯಲ್ಲ. ಅವರ ಹೇಳಿಕೆಯಿಂದ ಪಕ್ಷಕ್ಕೆ ಮುಜುಗರ ಆಗಿದೆ ಎಂದು ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು, …

Stay Connected​
error: Content is protected !!