ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ರಾಷ್ಟ್ರಕವಿ ಕುವೆಂಪು ಅವರು ವಾಸವಿದ್ದ ನಿವಾಸವನ್ನು ಸ್ಮಾರಕ ಮತ್ತು ಮ್ಯೂಸಿಯಂ ಮಾಡಲು ಸರ್ಕಾರ ತೀರ್ಮಾನಿಸಿದೆ ಎಂದು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ವಿಧಾನಸಭೆಯಲ್ಲಿ ತಿಳಿಸಿದ್ದಾರೆ. ಬುಧವಾರ ವಿಧಾನಸಭೆಯಲ್ಲಿ ಮೈಸೂರಿನ ಚಾಮರಾಜ ಕ್ಷೇತ್ರದ ಕಾಂಗ್ರೆಸ್ ಶಾಸಕ …







