ಬೆಂಗಳೂರು: ಶಿಡ್ಲಘಟ್ಟದಲ್ಲಿ ಪೌರಾಯುಕ್ತಗೆ ಧಮ್ಕಿ ಹಾಕಿದ ಪ್ರಕರಣದಲ್ಲಿ ಕಾಂಗ್ರೆಸ್ ಮುಖಂಡ ರಾಜೀವ್‌ಗೌಡನನ್ನು ಸರ್ಕಾರ ರಕ್ಷಣೆ ಮಾಡಲ್ಲ. ಕಾನೂನು ಪ್ರಕಾರ ಶಿಕ್ಷೆ ಆಗುತ್ತದೆ ಎಂದು ಸಚಿವ ಭೈರತಿ ಸುರೇಶ್ ಹೇಳಿದರು. ಈ ಕುರಿತು ವಿಧಾನಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಮಾತನಾಡಿದ ಬಿಜೆಪಿ ಸದಸ್ಯೆ ಭಾರತ …









