ಬೆಂಗಳೂರು: ವಿಪಕ್ಷಗಳು ಮಾಡುತ್ತಿರುವ ಆರೋಪಗಳು ಸುಳ್ಳು ಎಂದು ಜನತಾ ನ್ಯಾಯಾಲಯದಿಂದ ತೀರ್ಪು ಹೊರಬಿದ್ದಿದೆ ಎಂದು ಸಚಿವ ಭೈರತಿ ಸುರೇಶ್ ಉಪಚುನಾವಣೆ ಗೆಲುವಿನ ಬಗ್ಗೆ ಸಂತಸ ವ್ಯಕ್ತಪಡಿಸಿದ್ದಾರೆ. ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ಮೂರು ಕ್ಷೇತ್ರಗಳಲ್ಲೂ ಕಾಂಗ್ರೆಸ್ ಭರ್ಜರಿ ಗೆಲುವು …