ಬೆಂಗಳೂರು : ಮಂಡ್ಯ ಜಿಲ್ಲೆ ಮೂಲಕ ಹಾದು ಹೋಗುವ ರಾಜ್ಯ ಹಾಗೂ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳನ್ನು ಆದಷ್ಟು ಶೀಘ್ರವಾಗಿ ಮುಕ್ತಾಯಗೊಳಿಸುವಂತೆ ಕೃಷಿ ಸಚಿವರು ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಚಲುವರಾಯಸ್ವಾಮಿ ಅಧಿಕಾರಿಗಳಿಗೆ ಸೂಚಿಸಿದರು. ವಿಕಾಸಸೌಧ ಕಚೇರಿಯಲ್ಲಿಂದು ರಾಷ್ಟ್ರೀಯ ಹೆದ್ದಾರಿ ಹಾಗೂ …








