ಬೆಂಗಳೂರು: ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ ಎಬೋಲಾ ಪ್ರಕರಣದ ಲ್ಯಾಬ್ ರಿಪೋರ್ಟ್‌ನಲ್ಲಿ ನೆಗೆಟಿವ್ ಎಂದು ವರದಿ ಬಂದಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟನೆ ನೀಡಿದ್ದಾರೆ. ಉಗಾಂಡದಿಂದ ಬೆಂಗಳೂರಿಗೆ ಬಂದಿದ ಮಹಿಳೆಯೊಬ್ಬರಲ್ಲಿ ಎಬೋಲಾ ವೈರಸ್ ರೋಗಲಕ್ಷಣಗಳು ಕಂಡುಬಂದಿತ್ತು. ಈ ಹಿನ್ನೆಲೆಯಲ್ಲಿ ಮಹಿಳೆಯನ್ನು ಆಸ್ಪತ್ರೆಗೆ …

