ಬೆಂಗಳೂರು: ರಾಜ್ಯದಾದ್ಯಂತ ಇನ್ನು ಮುಂದೆ ಹೋಟೆಲ್ ರೆಸ್ಟೋರೆಂಟ್, ಉಪಾಹಾರ ಗೃಹಗಳಲ್ಲಿ ಪ್ಲಾಸ್ಟಿಕ್ ಬಳಕೆ ನಿಷೇಧಿಸಲಾಗುತ್ತಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಘೋಷಣೆ ಮಾಡಿದ್ದಾರೆ. ಬೆಂಗಳೂರಿನ ವಿವಿಧೆಡೆಗಳಿಂದ ಸಂಗ್ರಹಿಸಲಾಗಿದ್ದ ಇಡ್ಲಿ ಮಾದರಿಗಳು ಪ್ರಯೋಗಾಲಯ ಪರೀಕ್ಷೆಯಲ್ಲಿ ಅಸುರಕ್ಷಿತ ಎಂಬುದು ದೃಢಪಟ್ಟ ಬೆನ್ನಲ್ಲೇ ಸಚಿವ …