minister dinesh gundurao

ಶಾಸಕರು ಯಾವಾಗ ಬೇಕಾದರೂ ಪ್ರವಾಸಕ್ಕೆ ಹೋಗಬಹುದು: ಸಚಿವ ದಿನೇಶ್‌ ಗುಂಡೂರಾವ್‌

ಬೆಂಗಳೂರು: ಶಾಸಕರ ವಿದೇಶ ಪ್ರವಾಸದ ಬಗ್ಗೆ ಮಾಹಿತಿ ಇಲ್ಲ. ಆದರೆ ಶಾಸಕರು ಯಾವಾಗ ಬೇಕಾದರೂ ಪ್ರವಾಸಕ್ಕೆ ಹೋಗಬಹುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್…

1 month ago

ಮಿನರಲ್‌ ವಾಟರ್‌ ಬಾಟಲ್‌ ಆರೋಗ್ಯಕ್ಕೆ ಹಾನಿಕರ: ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದ್ದಿಷ್ಟು

ಬೆಂಗಳೂರು: ಮಿನರಲ್‌ ವಾಟರ್‌ ಬಾಟಲ್‌ಗಳಲ್ಲಿಯೂ ಬ್ಯಾಕ್ಟೀರಿಯಾ ಪತ್ತೆಯಾಗಿದ್ದು, ಜನತೆಯಲ್ಲಿ ಆತಂಕ ಮನೆಮಾಡಿದೆ. ಈ ಹಿನ್ನೆಲೆಯಲ್ಲಿ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಅವರು ಮಾಹಿತಿ ನೀಡಿದ್ದು, ಅಸುರಕ್ಷಿತ ಹಾಗೂ…

12 months ago

ರಾಜ್ಯದ ಹೋಟೆಲ್‌, ಉಪಾಹಾರ ಕೇಂದ್ರಗಳಲ್ಲಿ ಪ್ಲಾಸ್ಟಿಕ್‌ ಬಳಕೆ ನಿಷೇಧ: ಸಚಿವ ದಿನೇಶ್‌ ಗುಂಡೂರಾವ್‌ ಆದೇಶ

ಬೆಂಗಳೂರು: ರಾಜ್ಯದಾದ್ಯಂತ ಇನ್ನು ಮುಂದೆ ಹೋಟೆಲ್‌ ರೆಸ್ಟೋರೆಂಟ್‌, ಉಪಾಹಾರ ಗೃಹಗಳಲ್ಲಿ ಪ್ಲಾಸ್ಟಿಕ್‌ ಬಳಕೆ ನಿಷೇಧಿಸಲಾಗುತ್ತಿದೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಘೋಷಣೆ ಮಾಡಿದ್ದಾರೆ. ಬೆಂಗಳೂರಿನ ವಿವಿಧೆಡೆಗಳಿಂದ…

1 year ago

ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಸಚಿವ ದಿನೇಶ್‌ ಗುಂಡೂರಾವ್‌ ವಾಗ್ದಾಳಿ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರು ಅಮೆರಿಕಾದಲ್ಲಿರುವಾಗಲೇ ಆ ದೇಶ ಭಾರತೀಯ ನಾಗರೀಕರನ್ನು ತುಚ್ಛವಾಗಿ ನಡೆಸಿಕೊಂಡು, ಕೋಳ ಹಾಕಿ ಭಾರತಕ್ಕೆ ಕಳುಹಿಸಿದ್ದಾರೆ. ಈ ವಿಚಾರ ಗೊತ್ತಿದ್ದರೂ ಯಾವುದೇ ಕ್ರಮ…

1 year ago

ಕೇಂದ್ರ ಸರ್ಕಾರದಿಂದ ದ್ವೇಷದ ರಾಜಕಾರಣ: ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಕಿಡಿ

ಬೆಂಗಳೂರು: ದೇಶದಲ್ಲಿ ಒಂದೇ ಪಕ್ಷ, ಒಬ್ಬನೇ ನಾಯಕ. ಇನ್ಯಾರು ಇರಬಾರದು ಎಂದು ಸಚಿವ ದಿನೇಶ್‌ ಗುಂಡೂರಾವ್‌ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ…

1 year ago

ಮುಡಾ ಕೇಸ್‌ನಲ್ಲಿ ಸಿಎಂ ಸಿದ್ದರಾಮಯ್ಯ ತಪ್ಪು ಮಾಡಿಲ್ಲ: ಸಚಿವ ದಿನೇಶ್‌ ಗುಂಡೂರಾವ್‌

ರಾಮನಗರ: ಮೈಸೂರು ಮುಡಾ ಕೇಸ್‌ನಲ್ಲಿ ಸಿಎಂ ಸಿದ್ದರಾಮಯ್ಯ ಯಾವುದೇ ತಪ್ಪು ಮಾಡಿಲ್ಲ. ಇದೆಲ್ಲಾ ಕೇಂದ್ರ ಸರ್ಕಾರದ ಷಡ್ಯಂತ್ರ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಕಿಡಿಕಾರಿದ್ದಾರೆ. ಈ…

1 year ago

ಹಸುಗಳ ಕೆಚ್ಚಲು ಕೊಯ್ದ ಪ್ರಕರಣ: ಸಚಿವ ದಿನೇಶ್‌ ಗುಂಡೂರಾವ್‌ ಆಕ್ರೋಶ

ಬೆಂಗಳೂರು: ಬೆಂಗಳೂರಿನಲ್ಲಿ ಮೂರು ಹಸುಗಳ ಕೆಚ್ಚಲು ಕೊಯ್ದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಪ್ರತಿಕ್ರಿಯೆ ನೀಡಿದ್ದು, ಇದೊಂದು ಮಾನವೀಯತೆ ಮೀರಿದ ಕ್ರೌರ್ಯದ ಪರಮಾವಧಿ ಎಂದು…

1 year ago

ಎಚ್ಎಂಪಿವಿ ಟೆಸ್ಟ್‌ ಮಾಡಲು ದುಂದು ವೆಚ್ಚ ಬೇಡ: ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌

ಬೆಂಗಳೂರು: ಎಚ್‌ಎಂಪಿ ವೈರಸ್‌ ಟೆಸ್ಟ್‌ ಮಾಡಿಸಿಕೊಳ್ಳಲು ಬಂದವರಿಗೆ ದುಂದು ವೆಚ್ಚ ಮಾಡಬೇಡಿ ಎಂದು ಜನರಿಗೆ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಸೂಚನೆ ನೀಡಿದರು. ಈ ಬಗ್ಗೆ ಬೆಂಗಳೂರಿನಲ್ಲಿಂದು…

1 year ago

ಭ್ರೂಣ ಹತ್ಯೆಗೆ ಸಂಬಂಧಿಸಿದಂತೆ ಈ ವರ್ಷದಲ್ಲಿ 8 ಪ್ರಕರಣ ದಾಖಲು: ಸಚಿವ ದಿನೇಶ್‌ ಗುಂಡೂರಾವ್‌ ಮಾಹಿತಿ

ಬೆಳಗಾವಿ: ರಾಜ್ಯದಲ್ಲಿ ಭ್ರೂಣ ಹತ್ಯೆಗೆ ಸಂಬಂಧಿಸಿದಂತೆ ಈ ವರ್ಷದಲ್ಲಿ 8 ಪ್ರಕರಣಗಳು ದಾಖಲಾಗಿದ್ದು, ಸುಮಾರು 46 ಜನರನ್ನು ಬಂಧಿಸಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ…

1 year ago

ಸಮಸ್ಯೆಗೆ ನನ್ನ ರಾಜೀನಾಮೆ ಪರಿಹಾರವೆಂದರೆ ಅದಕ್ಕೆ ಸಿದ್ಧ: ‌ಸಚಿವ ದಿನೇಶ್‌ ಗುಂಡೂರಾವ್

ಬೆಂಗಳೂರು: ಬಳ್ಳಾರಿ ಜಿಲ್ಲಾ ಸರ್ಕಾರಿ ಆಸ್ಪತ್ರೆಯಲ್ಲಿ ಹೆರಿಗೆಯ ನಂತರ ತಾಯಂದಿರು ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಪ್ರತಿಕ್ರಿಯೆ ನೀಡಿದ್ದಾರೆ. ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ…

1 year ago