Mysore
28
few clouds

Social Media

ಶುಕ್ರವಾರ, 25 ಏಪ್ರಿಲ 2025
Light
Dark

minister dinesh gundurao

Homeminister dinesh gundurao

ಬೆಂಗಳೂರು: ಬಳ್ಳಾರಿಯಲ್ಲಿ ಬಾಣಂತಿಯರ ಸಾವಿನ ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಐವಿ ರಿಂಗರ್‌ ಲ್ಯಾಕ್ಟೇಟ್‌ ಸಲ್ಯೂಷನ್ ಗ್ಲುಕೋಸ್‌ ಬಳಕೆಗೆ ತಡೆ ನೀಡಲಾಗಿದೆ. ಈ ಬಗ್ಗೆ ಆರೋಗ್ಯ ಇಲಾಖೆ ಸಚಿವ ದಿನೇಶ್‌ ಗುಂಡೂರಾವ್‌ …

ದಾವಣಗೆರೆ: ಮಧ್ಯ ಕರ್ನಾಟಕದ ಜಿಲ್ಲಾಸ್ಪತ್ರೆಗಳಲ್ಲಿ ನವಜಾತ ಶಿಶುಗಳ ಮರಣ ಪ್ರಮಾಣ ಏರಿಕೆ ಕಂಡಿದ್ದು, ಅಸ್ಪತ್ರೆಗಳಲ್ಲಿ ಕಟ್ಟುನಿಟ್ಟಿನ ಕ್ರಮ ವಹಿಸುವಂತೆ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಸೂಚನೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಆ ಭಾಗದ ಜಿಲ್ಲಾಧಿಕಾರಿಗಳು ಹಾಗೂ ಡಿಎಚ್‌ಓಗಳಿಗೆ ಆಸ್ಪತ್ರೆಗಳ ಮೇಲೆ ನಿಗಾ …

ಬೆಂಗಳೂರು: ಮಂಗನ ಕಾಯಿಲೆಗೆ 2026ರ ವೇಳೆಗೆ ಲಸಿಕೆ ಲಭ್ಯವಾಗಲಿದೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಜನತೆಗೆ ಗುಡ್‌ನ್ಯೂಸ್‌ ಕೊಟ್ಟಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೆಎಫ್‌ಡಿ ಲಸಿಕೆ 2026ಕ್ಕೆ ಲಭ್ಯವಾಗಲಿದೆ. ಆದರೆ ಅಲ್ಲಿಯವರೆಗೂ ಮಂಗನ ಕಾಯಿಲೆಯನ್ನು ಹತೋಟಿಯಲ್ಲಿಟ್ಟುಕೊಂಡು …

ಮಂಗಳೂರು: ಜನರಿಗೆ ಹೊರೆಯಾಗದಂತೆ ಆಸ್ಪತ್ರೆಗಳಲ್ಲಿ ಸೇವಾ ಶುಲ್ಕ ಪರಿಷ್ಕರಣೆ ಮಾಡಲಾಗುತ್ತದೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ. ಈ ಕುರಿತು ಮಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಆರೋಗ್ಯ ಇಲಾಖೆ ವ್ಯಾಪ್ತಿಯ ಆಸ್ಪತ್ರೆಗಳಲ್ಲಿ ಸೇವಾ ಶುಲ್ಕ ಪರಿಷ್ಕರಣೆ ಇನ್ನೂ ಪ್ರಾಥಮಿಕ ಹಂತದ …

ಮಂಗಳೂರು: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಕುರಿತು ಸಚಿವ ಜಮೀರ್‌ ಅಹಮದ್ ನೀಡಿರುವ ಹೇಳಿಕೆಯು ಉಪಚುನಾವಣೆಯ ಫಲಿತಾಂಶದ ಮೇಲೆ ಯಾವುದೇ ಪರಿಣಾಮ ಬೀರಲ್ಲ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಸಮರ್ಥಿಸಿಕೊಂಡಿದ್ದಾರೆ. ಈ ಕುರಿತು ಮಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಜಮೀರ್‌ …

ಚನ್ನಪಟ್ಟಣ: ಇಲ್ಲಿನ ಬಾಲಕರ ಪದವಿಪೂರ್ವ ಕಾಲೇಜು ಮೈದಾನದಲ್ಲಿ ಭಾನುವಾರ ನಡೆದ ಕಾಂಗ್ರೆಸ್‌ ಪಕ್ಷದ ಮೂರನೇ ದಿನದ ಜನಾಂದೋಲನ ಸಮಾವೇಶದಲ್ಲಿ ಮಾತನಾಡಿದ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ತಮ್ಮ ಭಾಷಣದುದ್ದಕ್ಕೂ ಬಿಜೆಪಿ-ಜೆಡಿಎಸ್‌ ವಿರುದ್ದ ವಾಗ್ದಾಳಿ ನಡೆಸಿದರು. ಜೆಡಿಎಸ್‌ ಮುಗಿಸುವುದಕ್ಕಾಗಿಯೇ ಬಿಜೆಪಿಯವರು ಮೈಸೂರಿನವರೆಗೆ ಪಾದಯಾತ್ರೆ …

  • 1
  • 2
Stay Connected​