Mysore
22
overcast clouds

Social Media

ಗುರುವಾರ, 19 ಡಿಸೆಂಬರ್ 2024
Light
Dark

Minister Eshwar Khandre

HomeMinister Eshwar Khandre

ಬೆಳಗಾವಿ: ಕೊಡಗು ಮತ್ತು ಹಾಸನದಲ್ಲಿ ಕಾಡಾನೆಗಳ ಕಾಟ ನಿಯಂತ್ರಿಸಲು 2 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಆನೆಗಳ ವಿಹಾರಧಾಮ ಮಾಡುವ ಪ್ರಯತ್ನ ನಡೆಯುತ್ತಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ವಿಧಾನಸಭೆಯ ಪ್ರಶ್ನೋತ್ತರ ಕಲಾಪದಲ್ಲಿಂದು ಮಾತನಾಡಿದ …

ಬೆಂಗಳೂರು: ಅರಣ್ಯ ಅಧಿಕಾರಿಗಳು ಜನರಿಗೆ ಕಾಡಿನ ಮಹತ್ವ ತಿಳಿಸಿ ಮತ್ತು ಹಸಿರು ಹೊದಿಕೆ ಹೆಚ್ಚಳ ಏಕೆ ಎಂಬ ಬಗ್ಗೆ ಜಾಗೃತಿ ಮೂಡಿಸುವುದರ ಜೊತೆಗೆ ಪ್ರಾಮಾಣಿಕವಾಗಿ ಸಸಿನೆಟ್ಟು ಬೆಳೆಸುವ ಇಚ್ಛಾಶಕ್ತಿ ಪ್ರದರ್ಶಿಸಿದರೆ ರಾಜ್ಯದ ಅರಣ್ಯ ವ್ಯಾಪ್ತಿ ಕೆಲವೇ ವರ್ಷಗಳಲ್ಲಿ ಶೇ.33ಕ್ಕೆ ತಲುಪುವುದರಲ್ಲಿ ಸಂದೇಹವಿಲ್ಲ …

ಬೀದರ್‌: ಬಿಜೆಪಿ ಶಾಸಕ ಬಸವಗೌಡ ಪಾಟೀಲ ಯತ್ನಾಳ್‌ ಅವರು ಆರ್‌ಎಸ್‌ಎಸ್‌ ಅವರನ್ನು ಖುಷಿಪಡಿಸಲು ವಿಶ್ವಗುರು ಬಸವಣ್ಣನವರ ಬಗ್ಗೆ ಲಘು ಹಾಗೂ ಹಗುರವಾಗಿ ಹೇಳಿಕೆ ನೀಡಿರುವುದು ಖಂಡನೀಯ ಎಂದು ಸಚಿವ ಈಶ್ವರ್‌ ಖಂಡ್ರೆ ಕಿಡಿಕಾರಿದ್ದಾರೆ. ಬೀದರ್‌ನಲ್ಲಿ ಇಂದು(ಡಿ.1) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯತ್ನಾಳ್‌ …

ಬೆಂಗಳೂರು: ಎಚ್‌ಎಂಟಿ ವಶದಲ್ಲಿರುವ ಅರಣ್ಯ ಭೂಮಿಗೆ ಅರಣ್ಯ ಸಚಿವ ಈಶ್ವರ್‌ ಖಂಡ್ರೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ‘ಟಾಕ್ಸಿಕ್’ ಎಂಬ ಚಲನಚಿತ್ರದ ಚಿತ್ರೀಕರಣಕ್ಕಾಗಿ ನೂರಾರು ಮರಗಳನ್ನು ಅಕ್ರಮವಾಗಿ ಕಡಿದು ಹಾನಿಗೊಳಿಸಿರುವ ವಿಚಾರ ಗಂಭೀರ ಚಿಂತೆ ಮೂಡಿಸಿದೆ. ಸ್ಯಾಟೆಲೈಟ್ ಚಿತ್ರಗಳಿಂದ ಈ ಅಕ್ರಮ …

ಮೈಸೂರು: ದಸರಾ ನಮ್ಮ ನಾಡಹಬ್ಬವಾಗಿದ್ದು, ಮೈಸೂರು ದಸರಾ ಮಹೋತ್ಸವಕ್ಕೂ ಆನೆಗೂ ಅವಿನಾಭಾವ ಸಂಬಂಧವಿದೆ. ಜಂಬೂಸವಾರಿ ಈ ಮಹೋತ್ಸವದ ಪ್ರಧಾನ ಆಕರ್ಷಣೆಯಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಹೇಳಿದ್ದಾರೆ. ಹುಣಸೂರು ಬಳಿಯ ವೀರನಹೊಸಹಳ್ಳಿಯಲ್ಲಿ ದಸರಾದಲ್ಲಿ ಪಾಲ್ಗೊಳ್ಳುವ ಗಜಪಡೆಯ …

ಕಸ್ತೂರಿ ರಂಗನ್ ವರದಿ ಕುರಿತಂತೆ ಸಚಿವ ಸಂಪುಟದಲ್ಲಿ ಚರ್ಚೆ- ಅರಣ್ಯ ಸಚಿವ ಬೆಂಗಳೂರು: ಹಲವು ನದಿಗಳ ಮೂಲ ಮತ್ತು ಜೀವ ವೈವಿಧ್ಯತೆಯ ತಾಣವಾದ ಪಶ್ಚಿಮ ಘಟ್ಟ ಸಂರಕ್ಷಿಸುವ ನಿಟ್ಟಿನಲ್ಲಿ, ಈ ವ್ಯಾಪ್ತಿಯ ಭೂ ಉಪಯೋಗ ಕುರಿತು ಹೊಸ ನಿಯಮಾವಳಿ ರೂಪಿಸುವವರೆಗೆ ಎಲ್ಲ …

ಎಚ್.ಎಂ.ಟಿ ವಶದಲ್ಲಿರುವ ಪೀಣ್ಯ, ಜಾಲಹಳ್ಳಿ ಅಧಿಸೂಚಿತ ಅರಣ್ಯ ಭೂಮಿ ಅಕ್ರಮ ಮಾರಾಟ ಸರ್ವೋನ್ನತ ನ್ಯಾಯಾಲಯಕ್ಕೆ ಸಲ್ಲಿಸಿರುವ ಡಿನೋಟಿಫಿಕೇಶನ್ ಐ.ಎ. ಹಿಂಪಡೆಯಲು ಆದೇಶ ಬೆಂಗಳೂರು:  ನಗರದ ಪೀಣ್ಯ ಜಾಲಹಳ್ಳಿ ಪ್ಲಾಂಟೇಷನ್ ಸರ್ವೆ ನಂ.1 ಮತ್ತು 2ರಲ್ಲಿ 10 ಸಾವಿರ ಕೋಟಿ ರೂ.ಗೂ ಹೆಚ್ಚು …

ಬೆಂಗಳೂರು: ಪರಿಸರ, ಪ್ರಕೃತಿ ಮತ್ತು ಅರಣ್ಯ ಸಂರಕ್ಷಣೆಗೆ ಕರ್ನಾಟಕದ ಅರಣ್ಯ ಸಚಿವ ಈಶ್ವರ ಖಂಡ್ರೆ ಅವರಿಗಿರುವ ಒಲವು ಪ್ರೀತಿ ಮತ್ತು ಬದ್ಧತೆಗೆ ಆಂಧ್ರಪ್ರದೇಶದ ಉಪ ಮುಖ್ಯಮಂತ್ರಿ ಪವನ್ ಕಲ್ಯಾಣ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಅರಣ್ಯ ಸಚಿವರು ಹಾಗೂ ಅರಣ್ಯಾಧಿಕಾರಗಳೊಂದಿಗೆ …

ಬೆಂಗಳೂರು: ಆಂಧ್ರಪ್ರದೇಶದ ತಿರುಪತಿ ಮತ್ತು ಶ್ರೀಶೈಲಕ್ಕೆ ರಾಜ್ಯದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಹೋಗುತ್ತಾರೆ. ಅವರಿಗೆ ವಸತಿ ಸೇರಿದಂತೆ ಇತರ ಮೂಲಸೌಕರ್ಯ ಒದಗಿಸಲು ಭೂಮಿ ಮತ್ತಿತರೆ ಸೌಲಭ್ಯಕ್ಕಾಗಿ ಆಂಧ್ರಪ್ರದೇಶ ಡಿಸಿಎಂ ಪವನ್‌ ಕಲ್ಯಾಣ್‌ ಅವರಿಗೆ ಮನವಿ ಸಲ್ಲಿಸಲಾಗಿದೆ ಎಂದು ಸಚಿವ ಈಶ್ವರ್‌ ಖಂಡ್ರೆ …

ಬೆಂಗಳೂರು: ಆಂಧ್ರಪ್ರದೇಶದ ಮಾನವ-ಪ್ರಾಣಿ ಸಂಘರ್ಷ ನಿಯಂತ್ರಣಕ್ಕೆ ಕುಮ್ಕಿ ಆನೆಗಳನ್ನು ನೀಡುವಂತೆ ಕರ್ನಾಟಕಕ್ಕೆ ಮನವಿ ಮಾಡಿದ್ದು, ರಾಜ್ಯದ ಜನರ ಭಾವನೆಗೆ ಚ್ಯುತಿ ಆಗದಂತೆ ಉನ್ನತ ಮಟ್ಟದ ಸಭೆಯಲ್ಲಿ ಚರ್ಚಿಸಿ ತೀರ್ಮಾನಿಸುವುದಾಗಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. …

  • 1
  • 2
Stay Connected​