ಮೈಸೂರು: ದಸರಾ ನಮ್ಮ ನಾಡಹಬ್ಬವಾಗಿದ್ದು, ಮೈಸೂರು ದಸರಾ ಮಹೋತ್ಸವಕ್ಕೂ ಆನೆಗೂ ಅವಿನಾಭಾವ ಸಂಬಂಧವಿದೆ. ಜಂಬೂಸವಾರಿ ಈ ಮಹೋತ್ಸವದ ಪ್ರಧಾನ ಆಕರ್ಷಣೆಯಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಹೇಳಿದ್ದಾರೆ. ಹುಣಸೂರು ಬಳಿಯ ವೀರನಹೊಸಹಳ್ಳಿಯಲ್ಲಿ ದಸರಾದಲ್ಲಿ ಪಾಲ್ಗೊಳ್ಳುವ ಗಜಪಡೆಯ …