ಬೆಂಗಳೂರು: ಚಾಮರಾಜನಗರ ಜಿಲ್ಲೆ ಬೂದಿಪಡಗ ಆನೆ ಶಿಬಿರದಲ್ಲಿ ಒಂಟಿಯಾಗಿದ್ದ 63 ವರ್ಷದ ಗಜೇಂದ್ರ ಆನೆಯನ್ನು ಅರಣ್ಯ ಸಚಿವ ಈಶ್ವರ ಖಂಡ್ರೆ ಅವರ ಆದೇಶದಂತೆ ನಾಗರಹೊಳೆ ವ್ಯಾಪ್ತಿಯ ಮತ್ತಿಗೋಡು ಶಿಬಿರಕ್ಕೆ ಸ್ಥಳಾಂತರಿಸಲಾಯಿತು. ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದಲ್ಲಿ ಹಲವು ಬಾರಿ ಭಾಗಿಯಾಗಿ …
ಬೆಂಗಳೂರು: ಚಾಮರಾಜನಗರ ಜಿಲ್ಲೆ ಬೂದಿಪಡಗ ಆನೆ ಶಿಬಿರದಲ್ಲಿ ಒಂಟಿಯಾಗಿದ್ದ 63 ವರ್ಷದ ಗಜೇಂದ್ರ ಆನೆಯನ್ನು ಅರಣ್ಯ ಸಚಿವ ಈಶ್ವರ ಖಂಡ್ರೆ ಅವರ ಆದೇಶದಂತೆ ನಾಗರಹೊಳೆ ವ್ಯಾಪ್ತಿಯ ಮತ್ತಿಗೋಡು ಶಿಬಿರಕ್ಕೆ ಸ್ಥಳಾಂತರಿಸಲಾಯಿತು. ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದಲ್ಲಿ ಹಲವು ಬಾರಿ ಭಾಗಿಯಾಗಿ …
ಬೆಂಗಳೂರು: ವನ್ಯಜೀವಿಗಳ ದಾಳಿಯಿಂದ ಮೃತಪಟ್ಟವರ ಕುಟುಂಬದ ವಾರಸುದಾರರಿಗೆ ಸರ್ಕಾರಿ ನೌಕರಿ ನೀಡಲು ಸರ್ಕಾರಿ ಆದೇಶದನ್ವಯ ಅವಕಾಶ ಇರುವುದಿಲ್ಲ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸ್ಪಷ್ಟಪಡಿಸಿದ್ದಾರೆ. ಪ್ರಶ್ನೋತ್ತರ ಕಲಾಪದಲ್ಲಿ ಶೃಂಗೇರಿ ಶಾಸಕ ರಾಜೇಗೌಡರ ಪ್ರಶ್ನೆಗೆ ಉತ್ತರಿಸಿದ …
ಬೆಂಗಳೂರು: ಶಿವಮೊಗ್ಗದ ತ್ಯಾವರೆಕೊಪ್ಪ ಮೃಗಾಲಯದಲ್ಲಿ ನೀರಾನೆ ದಾಳಿಯಿಂದ ಮೃತಪಟ್ಟ ಯುವ ಪಶುವೈದ್ಯೆ ಸಮೀಕ್ಷಾ ರೆಡ್ಡಿ ಸಾವಿಗೆ ನ್ಯಾಯ ದೊರಕಿಸಲಾಗುವುದು ಎಂದು ಸಚಿವ ಈಶ್ವರ್ ಖಂಡ್ರೆ ಆಶ್ವಾಸನೆ ನೀಡಿದ್ದಾರೆ. ಡಾ.ಸಮೀಕ್ಷಾ ರೆಡ್ಡಿ ಅವರ ನಿವಾಸಕ್ಕೆ ತೆರಳಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ, ಕುಟುಂಬದ ಸದಸ್ಯರಿಗೆ …
ಬೆಂಗಳೂರು: ಶಿವಮೊಗ್ಗದ ತಾವರೆಕೊಪ್ಪ ಮೃಗಾಲಯದಲ್ಲಿ ವನ್ಯಜೀವಿಗೆ ಚಿಕಿತ್ಸೆ ನೀಡಲು ತೆರಳಿದ್ದ ಪಶುವೈದ್ಯೆ ನೀರಾನೆ ದಾಳಿಯಿಂದ ಮೃತಪಟ್ಟಿದ್ದು, ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸಂತಾಪ ಸೂಚಿಸಿದ್ದಾರೆ. ಇದೊಂದು ದುರದೃಷ್ಟಕರ ಘಟನೆ ಎಂದು ಶೋಕ ವ್ಯಕ್ತಪಡಿಸಿರುವ ಅವರು, ಈ …
ಬೆಂಗಳೂರು: ಮಧ್ಯಪ್ರಾಚ್ಯದ ಯುದ್ಧದ ಹಿನ್ನೆಲೆಯಲ್ಲಿ ದೇಶಾದ್ಯಂತ ತಲೆದೋರಿರುವ ಅಡುಗೆ ಅನಿಲ ಅಭಾವದ ಬಿಸಿ ಇದೀಗ ರಾಜ್ಯದ ಅರಣ್ಯಗಳ ಮೇಲೆ ತಟ್ಟುವ ಆತಂಕ ಎದುರಾಗಿದೆ. ಗ್ಯಾಸ್ ಸಿಲಿಂಡರ್ ಕೊರತೆಯಿಂದಾಗಿ ಸೌದೆಗೆ ಬೇಡಿಕೆ ಹೆಚ್ಚುತ್ತಿದ್ದು, ಅರಣ್ಯ ಲೂಟಿ ತಡೆಯಲು ಅರಣ್ಯ ಸಚಿವ ಈಶ್ವರ್ ಬಿ …
ಬೆಂಗಳೂರು: ಕಳೆದ ನವೆಂಬರ್‌ನಲ್ಲಿ ಬಂಡೀಪುರ ಮತ್ತು ನಾಗರಹೊಳೆಯಲ್ಲಿ ಸಫಾರಿಯನ್ನು ತಾತ್ಕಾಲಿಕವಾಗಿ ಬಂದ್ ಮಾಡಿ, ಈಗ ಷರತ್ತುಬದ್ಧವಾಗಿ ಪುನಾರಂಭ ಮಾಡಿರುವುದನ್ನು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸಮರ್ಥಿಸಿಕೊಂಡಿದ್ದಾರೆ. ವಿಧಾನಸಭೆಯ ಪ್ರಶ್ನೋತ್ತರ ಕಲಾಪದಲ್ಲಿ ಮಧ್ಯಪ್ರವೇಶಿಸಿದ ಪ್ರತಿಪಕ್ಷ ನಾಯಕ ಆರ್. …
ಬೆಂಗಳೂರು: ರಾಷ್ಟ್ರ ರಾಜಧಾನಿ ದೆಹಲಿಯಂತೆ ಬೆಂಗಳೂರು ಸಹ ಮತ್ತೊಂದು ಗ್ಯಾಸ್ ಛೇಂಬರ್ ಆಗದಂತೆ ಕ್ರಮ ವಹಿಸಲು ಶೀಘ್ರವೇ ನಗರದ ಎಲ್ಲ 28 ಶಾಸಕರೊಂದಿಗೆ ಸಭೆ ನಡೆಸಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ರಾಜಾಜಿನಗರ …
ಬೆಂಗಳೂರು: ಕಾಡಂಚಿನ ಗ್ರಾಮಗಳಲ್ಲಿ ಕಾಡು ಪ್ರಾಣಿಗಳ ಉಪಟಳ ಜಾಸ್ತಿಯಾದರೆ 114 ಸೆಕ್ಷನ್ ಜಾರಿಗೊಳಿಸಿ ವನ್ಯಜೀವಿ ಸೆರೆ ಕಾರ್ಯಾಚರಣೆ ನಡೆಸಿ ಎಂದು ಅಧಿಕಾರಿಗಳಿಗೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಸೂಚನೆ ನೀಡಿದ್ದಾರೆ. ಉನ್ನತಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ತುರ್ತು ಸಭೆ ನಡೆಸಿದ ಸಚಿವ …
ಬೆಂಗಳೂರು: ರೈತರ ವಿರೋಧದ ನಡುವೆಯೂ ಇಂದಿನಿಂದ ಬಂಡೀಪುರ ಹಾಗೂ ನಾಗರಹೊಳೆಯಲ್ಲಿ ಸಫಾರಿ ಪುನರಾರಂಭ ಮಾಡಲಾಗಿದೆ. ಕಾಡಂಚಿನ ಗ್ರಾಮಗಳಲ್ಲಿ ಹುಲಿ ದಾಳಿಗೆ ರೈತರು ಹಾಗೂ ಜಾನುವಾರುಗಳು ಬಲಿಯಾಗುತ್ತಿದ್ದ ಹಿನ್ನೆಲೆಯಲ್ಲಿ ಕಳೆದ ಮೂರು ತಿಂಗಳಿನಿಂದ ಸಫಾರಿ ಸ್ಥಗಿತಗೊಳಿಸಲಾಗಿತ್ತು. ಆದರೆ ಈಗ ಕಾಡು ಪ್ರಾಣಿಗಳ ಹಾವಳಿ …
ಬೆಂಗಳೂರು: ಭಾನುವಾರ ಮಂಡಿಸಲಾದ ಕೇಂದ್ರ ಬಜೆಟ್ ದೇಶದ ಆರ್ಥಿಕತೆಗೆ ರಜೆ ನೀಡುವಂತಿದೆ. ಸಂಪೂರ್ಣ ನಿರಾಶಾದಾಯಕವಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ನಿರ್ಮಲಾ ಸೀತಾರಾಮನ್ ಮಂಡಿಸಿದ 9ನೇ ಬಜೆಟ್‌ನಲ್ಲಿ ಯಾವುದೇ ಗಣನೀಯ ಸುಧಾರಣೆ ಆಗಿಲ್ಲ. …