Mysore
23
scattered clouds

Social Media

ಗುರುವಾರ, 23 ಏಪ್ರಿಲ 2026
Light
Dark

Minister Eshwar Khandre

HomeMinister Eshwar Khandre
Anil Kumble

ಬೆಂಗಳೂರು: ಖ್ಯಾತ ಕ್ರೀಡಾಪಟು, ಮಾಜಿ ಕ್ರಿಕೆಟಿಗ ಅನಿಲ್ ಕುಂಬ್ಳೆ ಅವರನ್ನು ಅರಣ್ಯ ಮತ್ತು ವನ್ಯಜೀವಿ ರಾಯಭಾರಿಯಾಗಿ ನಾಮ ನಿರ್ದೇಶನ ಮಾಡಲಾಗುವುದು ಎಂದು ಅರಣ್ಯ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ತಾವು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿ 2 ವರ್ಷ ತುಂಬಿದ ಸಂದರ್ಭದಲ್ಲಿಂದು …

Minister Eshwar Khandre

ಬೆಂಗಳೂರು: ಅರಣ್ಯ ಪ್ರದೇಶದೊಳಗಿನ ರಸ್ತೆಯಲ್ಲಿ ಸಾಗುವ ಪ್ರಯಾಣಿಕರು ತಮ್ಮ ವಾಹನದಿಂದ ಇಳಿದು ವನ್ಯಜೀವಿಯ ಫೋಟೋ ತೆಗೆಯುವುದು, ಸೆಲ್ಫಿ ತೆಗೆಯುವ ಸಾಹಸ ಮಾಡುತ್ತಿದ್ದು, ಇಂತಹವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಅರಣ್ಯ ಸಚಿವ ಈಶ್ವರ್‌ ಖಂಡ್ರೆ ಎಚ್ಚರಿಕೆ ನೀಡಿದ್ದಾರೆ. ದಕ್ಷಿಣ ಕನ್ನಡ …

ಮೈಸೂರು: ರಸ್ತೆ ಅಗಲೀಕರಣಕ್ಕಾಗಿ 40 ಮರಗಳ ಕಟಾವು ಮಾಡಿರುವ ಕುರಿತು ಅರಣ್ಯ ಸಚಿವ ಈಶ್ವರ್‌ ಖಂಡ್ರೆ ಅವರು ಮೈಸೂರಿನ ಅರಣ್ಯಾಧಿಕಾರಿಗಳಿಂದ ವರದಿ ಕೇಳಿದ್ದಾರೆ. ಈ ಸಂಬಂಧ ಸಿಸಿಎಫ್‌ ದರ್ಜೆಯ ಅಧಿಕಾರಿಯಿಂದ ತನಿಖೆ ನಡೆಸಿ 7 ದಿನಗಳೊಳಗಾಗಿ ವರದಿ ಸಲ್ಲಿಸುವಂತೆಯೂ ಪ್ರಧಾನ ಮುಖ್ಯ …

ಬೀದರ್:‌ ರಾಜ್ಯದಲ್ಲಿ ಕಳೆದ ಎರಡು ದಿನಗಳಲ್ಲಿ ಆನೆ ದಾಳಿಯಿಂದ ಇಬ್ಬರು ಸಾವನ್ನಪ್ಪಿದ್ದು, ಎಚ್ಚೆತ್ತುಕೊಂಡ ಅರಣ್ಯ ಸಚಿವ ಈಶ್ವರ್‌ ಖಂಡ್ರೆ ಅವರು, ಮುನ್ನೆಚ್ಚರಿಕಾ ಕ್ರಮಗಳನ್ನು ಪಾಲಿಸುವಂತೆ ಮನವಿ ಮಾಡಿದ್ದಾರೆ. ಹಾಸನ ಹಾಗೂ ಕೋಲಾರದಲ್ಲಿ ಇಬ್ಬರು ಆನೆ ದಾಳಿಗೆ ಬಲಿಯಾಗಿದ್ದರು. ಸಾವಿನ ಬಗ್ಗೆ ತೀವ್ರ …

ಬೆಂಗಳೂರು: ಪ್ರಯಾಗ್‌ ರಾಜ್‌ನ ಮಹಾ ಕುಂಭಮೇಳಕ್ಕೆ ತೆರಳುತ್ತಿದ್ದಾಗ ಉತ್ತರ ಪ್ರದೇಶದ ರಸ್ತೆ ಮಾರ್ಗದ ಬಳಿ ನಡೆದ ಅಪಘಾತದಲ್ಲಿ ಬೀದರ್‌ನ ಐವರು ಮೃತಪಟ್ಟಿದ್ದು, ಮೃತರ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ಹಣವನ್ನು ಘೋಷಿಸಲಾಗಿದೆ ಎಂದು ಸಚಿವ ಈಶ್ವರ್‌ ಖಂಡ್ರೆ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ …

ಬೆಂಗಳೂರು: ರಿಯಲ್ ಎಸ್ಟೇಟ್‌ಗೆ ಅರಣ್ಯ ಭೂಮಿ ಮಾರಲು ಎಚ್ಎಂಟಿಗೆ ಬಿಡಬೇಕಾ? ಸಿಇಸಿ ಆದೇಶ ಪಾಲಿಸಿ ಎನ್ನುವುದು ರಾಜಕೀಯ ದ್ವೇಷವೇ? ನಮ್ಮ ಸರ್ಕಾರ ಅಭಿವೃಧಿಗೆ ಎಂದೂ ಅಡ್ಡಿ ಮಾಡಿಲ್ಲ. ರಾಜ್ಯದ ಹಿತ ರಕ್ಷಣೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದು ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿಗೆ …

ಬೆಂಗಳೂರು: ಅರಣ್ಯ ಹಕ್ಕು ಕಾಯಿದೆ ಅಡಿ ಸೌಲಭ್ಯಕ್ಕಾಗಿ ಪಟ್ಟಾ ಜಮೀನು ಹೊಂದಿರುವವರೂ ಅರ್ಜಿ ಸಲ್ಲಿಸಿದ್ದರೆ, ಅಂತಹ ಅರ್ಜಿಗಳನ್ನು ಪರಿಶೀಲಿಸಬೇಕು ಎಂದು ಅಧಿಕಾರಿಗಳಿಗೆ  ಸಚಿವ ಈಶ್ವರ ಬಿ.ಖಂಡ್ರೆ ಸೂಚಿಸಿದ್ದಾರೆ. ಬೆಂಗಳೂರಿನಲ್ಲಿ ಇಂದು(ಫೆಬ್ರವರಿ.2) ಈ ವಿಚಾರಕ್ಕೆ ಸಂಬಂಧಿಸಿದಂತೆ ಅಪರ ಮುಖ್ಯ ಕಾರ್ಯದರ್ಶಿಯವರಿಗೆ ಸೂಚನೆ ನೀಡಿದ …

ಬೆಂಗಳೂರು: ಅರಣ್ಯ ಪ್ರದೇಶದಲ್ಲಿ ಇನ್ನು ಮುಂದೆ ಸಾಕ್ಷ್ಯಚಿತ್ರ, ಸಿನಿಮಾ ಹಾಗೂ ಧಾರಾವಾಹಿ ಸೇರಿದಂತೆ ಬೇರೆ ಯಾವುದೇ ಚಿತ್ರೀಕರಣ ಮಾಡಲು ಸರ್ಕಾರದ ಅನುಮತಿ ಕಡ್ಡಾಯ ಎಂದು ಆದೇಶ ಹೊರಡಿಸುವಂತೆ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಸಚಿವ ಈಶ್ವರ್‌ ಖಂಡ್ರೆ ಸೂಚಿಸಿದ್ದಾರೆ. ಈ ವಿಚಾರಕ್ಕೆ ಸಂಬಂಧಿಸಿದಂತೆ …

ಬೆಂಗಳೂರು: ಕಾಡಾನೆ ಸೆರೆ ಕಾರ್ಯಾಚರಣೆ ವೇಳೆ ಹುತಾತ್ಮನಾದ ದಸರಾ ಆನೆ ಅರ್ಜುನನ ಸ್ಮಾರಕವನ್ನು ಫೆಬ್ರವರಿ ಮೊದಲ ವಾರದಲ್ಲಿ ಉದ್ಘಾಟನೆ ಮಾಡಲಾಗುವುದು ಎಂದು ಅರಣ್ಯ ಸಚಿವ ಈಶ್ವರ್‌ ಖಂಡ್ರೆ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿಂದು ಮಾತನಾಡಿದ ಅವರು, ಹುತಾತ್ಮ ಅರ್ಜುನ ಆನೆಯ ಸ್ಮಾರಕ …

ಬೀದರ್: ಮೈಸೂರಿನ ಇನ್ಫೋಸಿಸ್‌ ಕ್ಯಾಂಪಸ್‌ನಲ್ಲಿ ಇಂದು ಬೆಳಿಗ್ಗೆ ಚಿರತೆ ಕಾಣಿಸಿಕೊಂಡಿದ್ದು, ಚಿರತೆ ಸೆರೆ ಹಿಡಿಯಲು ಅರಣ್ಯಾಧಿಕಾರಿಗಳಿಂದ ಕಾರ್ಯಾಚರಣೆ ನಡೆಯುತ್ತಿದ್ದು, ಡ್ರೋನ್‌ ಕ್ಯಾಮೆರಾ ಅಳವಡಿಸಲಾಗಿದೆ ಎಂದು ಸಚಿವ ಈಶ್ವರ್‌ ಖಂಡ್ರೆ ಹೇಳಿದ್ದಾರೆ. ಬೀದರ್‌ನಲ್ಲಿ ಇಂದು(ಡಿಸೆಂಬರ್.31)‌ ಈ ಕುರಿತು ಮಾದ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, …

Stay Connected​
error: Content is protected !!