ಬೆಂಗಳೂರು: ಆಂಧ್ರಪ್ರದೇಶದ ಮಾನವ-ಪ್ರಾಣಿ ಸಂಘರ್ಷ ನಿಯಂತ್ರಣಕ್ಕೆ ಕುಮ್ಕಿ ಆನೆಗಳನ್ನು ನೀಡುವಂತೆ ಕರ್ನಾಟಕಕ್ಕೆ ಮನವಿ ಮಾಡಿದ್ದು, ರಾಜ್ಯದ ಜನರ ಭಾವನೆಗೆ ಚ್ಯುತಿ ಆಗದಂತೆ ಉನ್ನತ ಮಟ್ಟದ ಸಭೆಯಲ್ಲಿ ಚರ್ಚಿಸಿ ತೀರ್ಮಾನಿಸುವುದಾಗಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. …






