ಬೆಂಗಳೂರು: ದಲಿತ ಸಮಾವೇಶ ಮಾಡಬೇಡಿ ಎಂದು ಕಾಂಗ್ರೆಸ್ ಹೈಕಮಾಂಡ್ ಹೇಳಿಲ್ಲ. ಹೈಕಮಾಂಡ್ ಒಪ್ಪಿದರೆ ದಲಿತ ಸಮಾವೇಶ ಮಾಡಲಾಗುವುದು ಎಂದು ಸಚಿವ ಮುನಿಯಪ್ಪ ಹೇಳಿದ್ದಾರೆ. ರಾಜ್ಯದಲ್ಲಿ ಇತ್ತೀಚೆಗೆ ಭಾರೀ ಚರ್ಚೆಯಾಗುತ್ತಿರುವ ದಲಿತ ಸಮಾವೇಶದ ಬಗ್ಗೆ ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಆಹಾರ ಸಚಿವ ಮುನಿಯಪ್ಪ …