Mysore
34
few clouds

Social Media

ಮಂಗಳವಾರ, 24 ಮಾರ್ಚ್ 2026
Light
Dark

Minister G Parameshwar

HomeMinister G Parameshwar

ಬೆಂಗಳೂರು: ಬಿಜೆಪಿ ಆಡಳಿತದ ಸಮಯದಲ್ಲೇ ರೈತರಿಗೆ ಹೆಚ್ಚು ಹೆಚ್ಚು ವಕ್ಫ್ ನೋಟಿಸ್‌ ಹೋಗಿದೆ. ಈ ಮೂಲಕ ನಮ್ಮ ಸರ್ಕಾರದ ಮೇಲೆ ಮಾಡುತ್ತಿದ್ದ ಆಪಾದನೆಗಳು ಬಯಲಾಗಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್‌ ಆರೋಪಿಸಿದ್ದಾರೆ. ವಕ್ಫ್‌ ವಿರುದ್ಧ ಬಿಜೆಪಿ ನಾಯಕರು ಪ್ರತಿಭಟನೆ ನಡೆಸುತ್ತಿರುವ ವಿಚಾರಕ್ಕೆ …

ಬೆಂಗಳೂರು: ಇವಿಎಂ ಹ್ಯಾಕ್‌ನಿಂದ ಮಹಾರಾಷ್ಟ್ರದಲ್ಲಿ ಸೋಲಾಗಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್‌ ಆರೋಪಿಸಿದ್ದಾರೆ. ಮಹಾರಾಷ್ಟ್ರದಲ್ಲಿ ಮಹಾಯುತಿ ಭರ್ಜರಿ ಗೆಲುವು ಸಾಧಿಸಿರುವ ಬಗ್ಗೆ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮಹಾರಾಷ್ಟ್ರದಲ್ಲಿ ಸ್ಟ್ರಾಟಜಿ ಮಾಡುವುದರಲ್ಲಿಯೂ ಫೇಲ್‌ ಆಗಿದ್ದೇವೆ. ಮಹಾವಿಕಾಸ ಆಘಾಡಿ ಅಧಿಕಾರಕ್ಕೆ ಬರುವ ನಿರೀಕ್ಷೆಯಿತ್ತು. …

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆನ್ನು ನೋವಿನ ಕಾರಣ ನೀಡಿ ನಟ ದರ್ಶನ್‌ ಮಧ್ಯಂತರ ಜಾಮೀನು ಪಡೆದು ಜೈಲಿನಿಂದ ಹೊರಗಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿಂದು ಸುದ್ದಿಗಾರರ ಜೊತೆ ಮಾತನಾಡಿದ ಗೃಹ ಸಚಿವ ಜಿ.ಪರಮೇಶ್ವರ್‌ ಅವರು, ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ …

ಬೆಂಗಳೂರು: ರಾಜ್ಯದಲ್ಲಿ ಅನರ್ಹರು ಪಡೆದಿರುವ ಬಿಪಿಎಲ್‌ ಕಾರ್ಡ್‌ಗಳನ್ನು ರದ್ದು ಮಾಡಲು ಈಗಾಗಲೇ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್‌ ಹೇಳಿದ್ದಾರೆ. ರಾಜ್ಯದಲ್ಲಿ ಅನರ್ಹರು ಪಡೆದಿರುವ ಬಿಪಿಎಲ್‌ ಕಾರ್ಡ್‌ ರದ್ದು ಮಾಡಲಾಗುತ್ತಿದ್ದು, ಇದಕ್ಕೆ ವಿರೋಧ ಪಕ್ಷಗಳು ವಿರೋಧ ವ್ಯಕ್ತಪಡಿಸಿವೆ. ರಾಜ್ಯದಲ್ಲಿ ಐದು …

ಬೆಂಗಳೂರು: ನಟ ದರ್ಶನ್‌ರನ್ನು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಬಳ್ಳಾರಿ ಜೈಲಿಗೆ ಶಿಫ್ಟ್‌ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಪ್ರತಿಕ್ರಿಯೆ ನೀಡಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, 8 ರಿಂದ 10 ಜನ ಆರೋಪಿಗಳನ್ನು ಬೇರೆ ಬೇರೆ …

Stay Connected​
error: Content is protected !!