Mysore
27
haze

Social Media

ಸೋಮವಾರ, 17 ನವೆಂಬರ್ 2025
Light
Dark

Minister G Parmeshwar

HomeMinister G Parmeshwar
_G Parameshwara-news

ಬೆಂಗಳೂರು : ಧರ್ಮಸ್ಥಳದಲ್ಲಿನ ಎಸ್‍ಐಟಿ ತನಿಖೆ ಎಲ್ಲಿಗೆ ಹೋಗುತ್ತದೆ ಎಂದು ಹೇಳಲಾಗುವುದಿಲ್ಲ. ತಾರ್ಕಿಕ ಅಂತ್ಯ ಕಾಣುವವರೆಗೂ ವಿಚಾರಣೆ ಮುಂದುವರೆಯಲಿದೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಎಸ್‍ಐಟಿ ಸಂಸ್ಥೆಯ ಮುಖ್ಯಸ್ಥ ಪ್ರಣಬ್ ಮೊಹಾಂತಿ ಇಂದು ತಮನ್ನು …

There is no financial shortage in the government Minister G Parameshwara

ಚಾಮರಾಜನಗರ: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಳೆ ಸದನದಲ್ಲಿಯೇ ಉತ್ತರ ನೀಡುತ್ತೇನೆ ಎಂದು ಗೃಹ ಸಚಿವ ಪರಮೇಶ್ವರ್‌ ತಿಳಿಸಿದ್ದಾರೆ. ಈ ಕುರಿತು ಚಾಮರಾಜನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾರೂ ಕೂಡ ರಾಜಕೀಯ ಮಾಡಬಾರದು. ಎಸ್‌ಐಟಿ ತನಿಖೆ ನಡೆಯುತ್ತಿದೆ. ಈ …

G Parameshwara reaction on cm siddaramaiah delhi press meet

ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣಗೆ ಜೀವಾವಧಿ ಶಿಕ್ಷೆ ಪ್ರಕಟವಾಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಪರಮೇಶ್ವರ್‌ ಪ್ರತಿಕ್ರಿಯೆ ನೀಡಿದ್ದು, ಇದೊಂದು ಐತಿಹಾಸಿಕ ತೀರ್ಪು, ಪೊಲೀಸ್‌ ಇಲಾಖೆಗೆ ಕೀರ್ತಿ ಬಂದಂತಾಗಿದೆ ಎಂದು ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ …

ಬೆಂಗಳೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ರಾಜ್ಯ ರಾಜಕಾರಣಕ್ಕೆ ಬರುತ್ತೇನೆ ಅಂದರೆ ತಪ್ಪೇನಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ತಿಳಿಸಿದ್ದಾರೆ. ಮುಖ್ಯಮಂತ್ರಿ ಸ್ಥಾನ ಕೈತಪ್ಪಿದ ಬಗ್ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಅಸಮಾಧಾನ ವ್ಯಕ್ತಪಡಿಸಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿಂದು …

_G Parameshwara-news

ಬೆಂಗಳೂರು: ಮಹದಾಯಿ ಹಾಗೂ ಮೇಕೆದಾಟು ಯೋಜನೆಗೆ ಕೇಂದ್ರ ಸರ್ಕಾರ ಕೂಡಲೇ ಅನುಮತಿ ನೀಡಬೇಕು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಆಗ್ರಹಿಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮಹದಾಯಿ ಯೋಜನೆಗೆ 2022ರಲ್ಲಿ ಕೇಂದ್ರ ಒಂದು ರೀತಿಯಲ್ಲಿ ಅನುಮತಿ ನೀಡಿತ್ತು. …

ಬೆಳಗಾವಿ: ಕೊಲೆ ಬೆದರಿಕೆ ಆರೋಪ ಮಾಡಿ ಬೀದರ್‌ನಲ್ಲಿ ಗುತ್ತಿಗೆದಾರ ಸಚಿನ್‌ ಎಂಬುವವರು ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಪ್ರಿಯಾಂಕ್‌ ಖರ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಬೆಳಗಾವಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವ ಪ್ರಿಯಾಂಕ್‌ ಖರ್ಗೆ ಅವರು, ನನಗೆ …

Stay Connected​
error: Content is protected !!