Mysore
20
overcast clouds

Social Media

ಭಾನುವಾರ, 22 ಡಿಸೆಂಬರ್ 2024
Light
Dark

minister h k patil

Homeminister h k patil

ಬೆಳಗಾವಿ: ಎಂಎಲ್‌ಸಿ ಸಿ.ಟಿ.ರವಿ ಬಂಧನಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಅವರು ಪೊಲೀಸರ ವಿರುದ್ಧ ಫೇಕ್‌ ಎನ್‌ಕೌಂಟರ್‌ ಹೇಳಿಕೆ ನೀಡಿರುವುದು ಶೋಭೆ ತರುವುದಿಲ್ಲ ಎಂದು ಸಚಿವ ಎಚ್‌.ಕೆ.ಪಾಟೀಲ ತಿಳಿಸಿದ್ದಾರೆ. ನಗರದಲ್ಲಿ ಇಂದು(ಡಿಸೆಂಬರ್‌.22) ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಅವರ ಹೇಳಿಕೆಗೆ …

ಮಂಡ್ಯ: ಸಾಹಿತ್ಯದ ಮೂಲಕ ರಾಜಕಾರಣವನ್ನು ಬದಲಾಯಿಸಲು ಸಾಧ್ಯವಿದೆ. ಆದರೆ ಸಾಹಿತ್ಯ ಕ್ಷೇತ್ರದಲ್ಲಿರುವವರು ರಾಜಕಾರಣಕ್ಕೆ ಮಾರ್ಗದರ್ಶನ ನೀಡಬೇಕು ಎಂದು ಸಚಿವ ಎಚ್.ಕೆ. ಪಾಟೀಲ್ ಅವರು ಅಭಿಪ್ರಾಯಪಟ್ಟಿದ್ದಾರೆ. 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಪ್ರಯುಕ್ತ ರಾಜಮಾತೆ ಕೆಂಪನಂಜಮ್ಮಣಿ ಹಾಗೂ ನಾಲ್ವಡಿ ಕೃಷ್ಣರಾಜ …

ಬೆಳಗಾವಿ: ರಾಜ್ಯದಲ್ಲಿ 15 ಕಡೆ ರೋಪ್‌ ವೇಗಳ ನಿರ್ಮಾಣಕ್ಕೆ ಸರ್ಕಾರ ತೀರ್ಮಾನ ಕೈಗೊಂಡಿದ್ದು, ನಿರ್ಮಾಣ ಹಾಗೂ ಕಾರ್ಯ ನಿರ್ವಹಣೆಯನ್ನು ಅಧಿಕೃತಗೊಳಿಸುವ ಸಲುವಾಗಿ 2024ನೇ ಸಾಲಿನ ವಿಧೇಯಕವನ್ನು ಜಾರಿಗೊಳಿಸಲಾಗುತ್ತಿದೆ ಎಂದು ಸಚಿವ ಎಚ್‌.ಕೆ.ಪಾಟೀಲ್‌ ಮಾಹಿತಿ ನೀಡಿದ್ದಾರೆ. ಸುವರ್ಣಸೌಧದಲ್ಲಿ ಇಂದು(ಡಿಸೆಂಬರ್‌.17) ಈ ಕುರಿತು ಸದನದ …

ಬೆಳಗಾವಿ: ಮಾಜಿ ಸಿಎಂ ಎಸ್‌.ಎಂ.ಕಷ್ಣ ಅವರು ಇಂದು ನಿಧನರಾದ ಹಿನ್ನೆಲೆ ಅವರ ಪುತ್ಥಳಿಯನ್ನು ವಿಧಾನಸೌಧದ ಆವರಣದಲ್ಲಿ ನಿರ್ಮಾಣ ಮಾಡಬೇಕು ಎಂದು ಸಿಎಂ ಸಿದ್ದರಾಮಯ್ಯ ಅವರಿಗೆ ಸಚಿವ ಎಚ್‌.ಕೆ.ಪಾಟೀಲ್‌ ಮನವಿ ಮಾಡಿದ್ದಾರೆ. ಸುವರ್ಣಸೌಧದಲ್ಲಿ ಇಂದು(ಡಿ.10) ನಡೆದ ಚಳಿಗಾಲದ ಅಧಿವೇಶನದಲ್ಲಿ ಎಸ್‌.ಎಂ.ಕೃಷ್ಣ ಅವರ ನಿಧನಕ್ಕೆ …

ಬೆಂಗಳೂರು: ವಿಧಾನಮಂಡಲದಲ್ಲಿ ಅನುಮೋದನೆ ಪಡೆದಿದ್ದ 3 ವಿಧೇಯಕಗಳಿಗೆ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಅಂಕಿತ ಹಾಕಿದ್ದಾರೆ. ಕರ್ನಾಟಕ ಸಾರ್ವಜನಿಕ ಪರೀಕ್ಷಾ ವಿಧೇಯಕ, ರೇಣುಕಾ ಯಲ್ಲಮ್ಮ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರ ವಿಧೇಯಕ, ಕರ್ನಾಟಕ ಪುರಸಭೆಗಳು ಹಾಗೂ ಇತರೆ ಕಾನೂನು ವಿಧೇಯಕಕ್ಕೆ ರಾಜ್ಯಪಾಲ …

Stay Connected​