ಮೈಸೂರು : ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ:ಹೆಚ್.ಸಿ ಮಹದೇವಪ್ಪ ಅವರು ಇಂದು(ಮಾರ್ಚ್.28) 120 ಕೋಟಿ ರೂ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಹೊಸ ಬಸ್ ನಿಲ್ದಾಣ ಕಾಮಗಾರಿಯ ಪರಿಶೀಲನೆ ನಡೆಸಿದರು. ಶೇ30 ರಷ್ಟು ಕಾಮಗಾರಿ ಪೂರ್ಣಗೊಂಡಿದ್ದು, ಮಾಚ್೯ 2027 ರೊಳಗಾಗಿ …
ಮೈಸೂರು : ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ:ಹೆಚ್.ಸಿ ಮಹದೇವಪ್ಪ ಅವರು ಇಂದು(ಮಾರ್ಚ್.28) 120 ಕೋಟಿ ರೂ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಹೊಸ ಬಸ್ ನಿಲ್ದಾಣ ಕಾಮಗಾರಿಯ ಪರಿಶೀಲನೆ ನಡೆಸಿದರು. ಶೇ30 ರಷ್ಟು ಕಾಮಗಾರಿ ಪೂರ್ಣಗೊಂಡಿದ್ದು, ಮಾಚ್೯ 2027 ರೊಳಗಾಗಿ …
ಬೆಂಗಳೂರು : ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಕಾಲದಲ್ಲೇ ಅವರೇ ಮಹಿಳಾ ಅಧಿಕಾರಿಗೆ ಹೆದರಿಸಿದ್ದರು ಎಂದು ಸಚಿವ ಎಚ್.ಸಿ.ಮಹದೇವಪ್ಪ ಅವರು ಕುಮಾರಸ್ವಾಮಿ ವಿರುದ್ಧ ಕಿಡಿಕಾರಿದರು. ರಾಜ್ಯ ಸರ್ಕಾರದಲ್ಲಿ ಅಧಿಕಾರಿಗಳಿಗೆ ರಕ್ಷಣೆ ಇಲ್ಲ ಎನ್ನುವ ಕುಮಾರಸ್ವಾಮಿ ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು, ಯಾರ ಅಧಿಕಾರದಲ್ಲಿ …
ಹುಬ್ಬಳ್ಳಿ : ಮರ್ಯಾದೆಗೇಡು ಹತ್ಯೆ ಅಂತಹ ಘಟನೆ ತಡೆಗೆ ಮಾನ್ಯಾ ಹೆಸರಿನಲ್ಲಿ ಪ್ರತ್ಯೇಕ ಕಾಯ್ದೆ ಜಾರಿಗೊಳಿಸುವ ಬಗ್ಗೆ ಗಂಭೀರ ಚಿಂತನೆ ನಡೆಸಲಾಗುವುದು ಎಂದು ಸಮಾಜ ಕಲ್ಯಾಣ ಸಚಿವ ಎಚ್.ಸಿ.ಮಹದೇವಪ್ಪ ಹೇಳಿದರು. ಮರ್ಯಾದೆಗೇಡು ಹತ್ಯೆ ನಡೆದ ತಾಲೂಕಿನ ಇನಾಂ ವೀರಾಪುರ ಗ್ರಾಮಕ್ಕೆ ಗುರುವಾರ …
ಮೈಸೂರು : ಸಾರ್ವಜನಿಕರ ಅಹವಾಲುಗಳಿಗೆ ಸ್ಥಳೀಯ ಮಟ್ಟದಲ್ಲೇ ಸೂಕ್ತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಪ್ರತಿ ತಿಂಗಳು ಜಿಲ್ಲಾ ಮಟ್ಟದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಜನತಾ ದರ್ಶನ ಕಾರ್ಯಕ್ರಮ ಹಮ್ಮಿಕೊಳ್ಳುವ ಸರ್ಕಾರದ ನಿರ್ದೇಶನದಂತೆ, ಇದೀಗ ಜುಲೈ 4 ರಂದು ಜುಲೈ ತಿಂಗಳ …
ತಾಲ್ಲೂಕು ಮಟ್ಟದ ತ್ರೈಮಾಸಿಕ ಕೆ.ಡಿ.ಪಿ ಸಭೆ ನಿರ್ಲಕ್ಷ್ಯ ಕಂಡುಬಂದರೆ ಕಠಿಣ ಕ್ರಮ ಎಂದು ಸಚಿವರಿಂದ ಸೂಚನೆ ತಿ.ನರಸೀಪುರ : ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ನಾನು ಈ ತಾಲ್ಲೂಕನ್ನು ಪ್ರತಿನಿಧಿಸುತ್ತೇವೆ. ಯಾವುದೇ ಕಾರಣಕ್ಕೂ ಇಲ್ಲಿ ಅಭಿವೃದ್ಧಿ ಕುಂಠಿತವಾಗಬಾರದು. ಸರ್ಕಾರದ ಎಲ್ಲಾ ಯೋಜನೆಗಳನ್ನು ಜನರಿಗೆ …
ತಿ.ನರಸೀಪುರ: ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಅವರು ಸ್ವ ಕ್ಷೇತ್ರ ತಿ.ನರಸೀಪುರ ಮೀಸಲು ವಿಧಾನಸಭಾ ಕ್ಷೇತ್ರದಲ್ಲಿ ಶನಿವಾರ ಮಿಂಚಿನ ಸಂಚಾರವನ್ನು ಕೈಗೊಂಡು ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿ, ಪ್ರಗತಿಯಲ್ಲಿರುವ ನಾಲೆ ಆಧುನಿಕರಣ ಕಾಮಗಾರಿಯನ್ನು ಪರಿಶೀಲಿಸಿ, ಸಾರ್ವಜನಿಕರ ಅಹವಾಲು ಸ್ವೀಕಾರ ಮಾಡಿದರು. ತಾಲ್ಲೂಕಿನ …
ತಿ.ನರಸೀಪುರ: ರಾಜ್ಯ ಸರ್ಕಾರ, ಮುಖ್ಯಮಂತ್ರಿ ಹಾಗೂ ಸಮಾಜ ಕಲ್ಯಾಣ ಸಚಿವನಾದ ನಾನು ಸೇರಿ ಮೂವರು ಪರಿಶಿಷ್ಟ ಜಾತಿಯ ಒಳ ಮೀಸಲಾತಿ ಪರವಿದ್ದೇವೆ. ನ್ಯಾ.ನಾಗಮೋಹನ್ ದಾಸ್ ಜಾತಿ ಜನಗಣತಿ ವರದಿ ಕೈ ಸೇರಿದ ಕೂಡಲೇ ಒಳ ಮೀಸಲಾತಿ ಜಾರಿಗೊಳಿಸುತ್ತೇವೆ ಎಂದು ಜಿಲ್ಲಾ ಉಸ್ತುವಾರಿ …
ಮೈಸೂರು: ಹನಿಟ್ರ್ಯಾಪ್ ಕೆಲಸ ಮಾಡುವವರಿಗೆ ಉಗ್ರ ಶಿಕ್ಷೆ ಆಗುವ ನಿಟ್ಟಿನಲ್ಲಿ ಹೊಸ ಕಾಯ್ದೆ ತರಬೇಕು ಎಂದು ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಆಗ್ರಹಿಸಿದರು. ರಾಜ್ಯದಲ್ಲಿ ಸಚಿವರ ಹನಿಟ್ರ್ಯಾಪ್ ವಿಚಾರ ಕುರಿತು ಶನಿವಾರ ಮೈಸೂರಿನಲ್ಲಿ ಪ್ರತಿಕ್ರಿಯಿಸಿ ಸುದ್ದಿಗಾರರೊಂದಿಗೆ …
ಮೈಸೂರು: 76 ನೇ ಗಣರಾಜ್ಯೋತ್ಸವ ಆಚರಣೆ ಅಂಗವಾಗಿ ನಗರದ ಪಂಜಿನ ಕವಾಯತು ಮೈದಾನದಲ್ಲಿ ಸಮಾಜ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಹೆಚ್ ಸಿ ಮಹದೇವಪ್ಪ ಅವರು ಧ್ವಜಾರೋಹಣ ನೆರವೇರಿಸಿದರು. ಧ್ವಜಾರೋಹಣ ನೆರವೇರಿಸಿದ ಸಚಿವರು ಧ್ವಜವಂದನೆ ಸ್ವೀಕರಸಿ ಪೆರೇಡ್ …
ಮೈಸೂರು : ತಮ್ಮ ಅಮೂಲ್ಯ ಸಲಹೆಗಳನ್ನು ಪರಿಗಣಿಸಿ ಮೈಸೂರು ನಗರದ ಅಭಿವೃದ್ಧಿಗೆ ವಿಸ್ಕೃತ ಯೋಜನೆ ರೂಪಿಸಲಾಗುವುದು ಎಂದು ಸಮಾಜ ಕಲ್ಯಾಣ ಇಲಾಖೆಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಹೆಚ್ ಸಿ ಮಹದೇವಪ್ಪ ತಿಳಿಸಿದರು. ಇಂದು ಜಿಲ್ಲಾ ಪಂಚಾಯತ್ ಅಬ್ದುಲ್ ನಜೀರ್ …