ಮೈಸೂರು: ಕುವೆಂಪು ಚಿತಾಭಸ್ಮ ಸ್ಮಾರಕಕ್ಕೆ ಜಿಲ್ಲಾ ಉಸ್ತುವಾರಿ ಸಚಿವರಾದ ಹೆಚ್.ಸಿ.ಮಹಾದೇವಪ್ಪ ಅವರು ಶನಿವಾರ(ಜು.27) ಶಂಕು ಸ್ಥಾಪನೆ ನೆರವೇರಿಸಿದರು. ಜಿಲ್ಲಾಡಳಿತ ಹಾಗೂ ಕನ್ನಡ ಸಂಸ್ಕೃತಿ ಇಲಾಖೆಯ ವತಿಯಿಂದ ಟಿ.ನರಸೀಪುರ ತಾಲೂಕು ಯಾಚೇನಹಳ್ಳಿ ಗ್ರಾಮದಲ್ಲಿ 1.5 ಕೋಟಿ ರೂ ವೆಚ್ಚದಲ್ಲಿ ನಿರ್ಮಿಸುತ್ತಿರುವ ವಿಶ್ವಕವಿ ಕುವೆಂಪು …


