ತಮ್ಮ ಮುಂದಿನ ದಾರಿಯ ಬಗ್ಗೆ ಗಂಭೀರ ಆಲೋಚನೆಯಲ್ಲಿರುವ ಮುಸ್ಲಿಂ ಮತದಾರರು ಇತ್ತೀಚೆಗೆ ನಡೆದ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ನಂತರ ಆಡಳಿತಾರೂಢ ಕಾಂಗ್ರೆಸ್ ಪಾಳೆಯದಲ್ಲಿ ಸಂಭವಿಸುತ್ತಿರುವ ಬೆಳವಣಿಗೆಗಳನ್ನು ನೋಡಿದರೆ ಈ ಮಾತು ಸ್ಪಷ್ಟವಾಗುತ್ತದೆ. ಅಂದ ಹಾಗೆ ದಾವಣಗೆರೆ ದಕ್ಷಿಣ ವಿಧಾನಸಭಾ …





