ಬಾಗಲಕೋಟೆ: ಅನ್ನದಾತರಿಗೆ ರಾಜ್ಯ ಸರ್ಕಾರ ಮತ್ತೊಂದು ಗುಡ್‌ನ್ಯೂಸ್ ನೀಡಿದ್ದು, ಹೊಲಗದ್ದೆಗಳಲ್ಲಿರುವ ರೈತರ ಮನೆಗಳಿಗೆ ನಿರಂತರ ವಿದ್ಯುತ್ ಸರಬರಾಜು ಮಾಡಲು ಯೋಜಿಸಲಾಗಿದೆ ಎಂದು ಇಂಧನ ಸಚಿವ ಕೆ.ಜೆ.ಚಾರ್ಜ್ ಹೇಳಿದ್ದಾರೆ. ಈ ಬಗ್ಗೆ ಬಾಗಲಕೋಟೆಯಲ್ಲಿ ಮಾತನಾಡಿದ ಅವರು, ಹಲವು ರೈತರು ಹೊಲಗದ್ದೆಗಳಲ್ಲಿ ಮನೆ ನಿರ್ಮಿಸಿಕೊಂಡು …