ಬೆಂಗಳೂರು: ಹನಿಟ್ರ್ಯಾಪ್ ಪ್ರಕರಣದಲ್ಲಿ ರಾಜಣ್ಣ ಅವರು ದೂರು ಕೊಡದೇ ನಾನೇನು ಮಾಡಲಿ? ಎಂದು ಗೃಹ ಸಚಿವ ಜಿ.ಪರಮೇಶ್ವರ್ ಪ್ರಶ್ನೆ ಮಾಡಿದ್ದಾರೆ. ಹನಿಟ್ರ್ಯಾಪ್ ಪ್ರಕರಣ ಕುರಿತು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ…
ಮೈಸೂರು: ಹನಿಟ್ರ್ಯಾಪ್ ಪ್ರಕರಣ ಕುರಿತು ಹಾಲಿ ನ್ಯಾಯಾಧೀಶರಿಂದ ತನಿಖೆ ಆಗಬೇಕು ಎಂದು ಶಾಸಕ ಟಿ.ಎಸ್.ಶ್ರೀವತ್ಸ ಆಗ್ರಹಿಸಿದ್ದಾರೆ. ರಾಜ್ಯದಲ್ಲಿ ಕಳೆದ ನಾಲ್ಕೈದು ದಿನಗಳಿಂದ ಭಾರೀ ಚರ್ಚೆಯಾಗುತ್ತಿರುವ ಹನಿಟ್ರ್ಯಾಪ್ ಪ್ರಕರಣದ…
ಬೆಂಗಳೂರು: ಸಚಿವ ಕೆ.ಎನ್.ರಾಜಣ್ಣ ಅವರ ಪುತ್ರ ರಾಜೇಂದ್ರ ಅವರು ಹೇಮಾವತಿ ಕೆನಾಲ್ ವಿಚಾರದಲ್ಲಿ ಶಾಸಕ ರಂಗನಾಥ್ ಬೆದರಿಕೆ ಹಾಕುತ್ತಿದ್ದಾರೆ ಎಂಬ ಹೇಳಿಕೆಗೆ ರಂಗನಾಥ್ ತಿರುಗೇಟು ನೀಡಿದ್ದಾರೆ. ಬೆಂಗಳೂರಿನಲ್ಲಿ…
ತುಮಕೂರು: ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಬಿಜೆಪಿ ಶಾಸಕ ಮುನಿರತ್ನ ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ ಎಂದು ಸಚಿವ ಕೆ.ಎನ್.ರಾಜಣ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಜ್ಯದಲ್ಲಿ ತೀವ್ರ ಚರ್ಚೆಯಲ್ಲಿರುವ ಹನಿಟ್ರ್ಯಾಪ್ ವಿಚಾರಕ್ಕೆ…
ವಿಜಯಪುರ: ಹನಿಟ್ರ್ಯಾಪ್ ಬಹಳ ಹೀನ ಕೆಲಸ ಎಂದು ಸಚಿವ ಎಂ.ಬಿ.ಪಾಟೀಲ್ ಕಿಡಿಕಾರಿದ್ದಾರೆ. ರಾಜ್ಯದಲ್ಲಿ ಕಳೆದ ಮೂರು ದಿನಗಳಿಂದ ಭಾರೀ ಚರ್ಚೆಯಲ್ಲಿರುವ ಹನಿಟ್ರ್ಯಾಪ್ ಪ್ರಕರಣ ಕುರಿತು ವಿಜಯಪುರದಲ್ಲಿಂದು ಮಾಧ್ಯಮದವರೊಂದಿಗೆ…
ಹುಬ್ಬಳ್ಳಿ: ಸದ್ಯದ ಪರಿಸ್ಥಿತಿ ನೋಡಿದ್ರೆ ರಾಜೀನಾಮೆ ಕೊಡುವುದು ಸೂಕ್ತ ಎಂದು ಕರ್ನಾಟಕ ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಶಾಕಿಂಗ್ ಹೇಳಿಕೆ ನೀಡಿದ್ದಾರೆ. ಈ ಕುರಿತು ಹುಬ್ಬಳ್ಳಿಯಲ್ಲಿ ಇಂದು…
ಬೆಂಗಳೂರು: ಹನಿಟ್ರ್ಯಾಪ್ ಬಗ್ಗೆ ರಾಜಣ್ಣ ನನ್ನ ಬಳಿಯೂ ಅನೇಕ ವಿಚಾರಗಳನ್ನು ಹೇಳಿಕೊಂಡಿದ್ದಾರೆ. ಆದರೆ ಆ ಎಲ್ಲಾ ವಿಚಾರಗಳನ್ನು ನಿಮ್ಮ ಮುಂದೆ ಹೇಳಲು ಆಗಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್…
ಬೆಂಗಳೂರು: ಹನಿಟ್ರ್ಯಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಕೆ.ಎನ್.ರಾಜಣ್ಣ ಅವರು ದೂರು ನೀಡಿದರೆ ಉನ್ನತ ಮಟ್ಟದಲ್ಲಿ ತನಿಖೆ ನಡೆಸುವ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸುವುದಾಗಿ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ…
ಕೋಲಾರ: ಇಲ್ಲಿನ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಸಚಿವ ಕೆ.ಎನ್.ರಾಜಣ್ಣ ಅವರು ಇಂದು ನಗರಕ್ಕೆ ಭೇಟಿ ನೀಡಿದ್ದು, ಅವರಿಗೆ ಹನಿಟ್ರ್ಯಾಪ್ ಪ್ರಕರಣದ ಹಿನ್ನೆಲೆಯಲ್ಲಿ ಕೋಲಾರ ನಗರ ಪೊಲೀಸ್ ಇಲಾಖೆಯೂ…
ಬೆಂಗಳೂರು: ಪ್ರಮುಖರ ಹನಿಟ್ರ್ಯಾಪ್ ವಿಚಾರದ ಕುರಿತು ಸಿಬಿಐ ತನಿಖೆ ನಡೆಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಗ್ರಹಿಸಿದ್ದಾರೆ. ಈ ಬಗ್ಗೆ ವಿಧಾನಸೌಧದ ಮುಂಭಾಗದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು,…