Mysore
26
scattered clouds

Social Media

ಮಂಗಳವಾರ, 27 ಜನವರಿ 2026
Light
Dark

Minister K N Rajanna

HomeMinister K N Rajanna

ಬೆಂಗಳೂರು: ಮುಖ್ಯಮಂತ್ರಿ ಕುರ್ಚಿಗಾಗಿಯೇ ಹನಿಟ್ರ್ಯಾಪ್‌ ಯತ್ನ ನಡೆದಿದೆ ಎಂದು ವಿಪಕ್ಷ ನಾಯಕ ಆರ್.‌ಅಶೋಕ್‌ ಗಂಭೀರ ಆರೋಪ ಮಾಡಿದ್ದಾರೆ. ನಿನ್ನೆ ಸಚಿವ ಕೆ.ಎನ್.ರಾಜಣ್ಣ ಅವರು ಸದನದಲ್ಲಿ ಮಾತನಾಡುವ ವೇಳೆ 48 ಜನರ ಮೇಲೆ ಹನಿಟ್ರ್ಯಾಪ್‌ ಆಗಿದೆ ಎಂದಿದ್ದರು. ಈ ಹಿನ್ನೆಲೆಯಲ್ಲಿ ಇಂದು ವಿಧಾನಸಭೆಯಲ್ಲಿ …

ಬೆಂಗಳೂರು: ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಅವರಿಗೆ ಚೀಟಿ ನೀಡಿದವರು ಯಾರು? ಅವರು ಚೀಟಿ ನೀಡಿದ ಬಳಿಕವೇ ಅವರು ಹನಿಟ್ರ್ಯಾಪ್‌ ಬಗ್ಗೆ ಚರ್ಚಿಸಿದರು. ಹಾಗಾಗಿ ಈ ಬಗ್ಗೆ ಸಿಬಿಐ ತನಿಖೆಯಾಗಬೇಕು ಎಂದು ಬಿಜೆಪಿ ಸುರೇಶ್‌ಗೌಡ ಆಗ್ರಹಿಸಿದ್ದಾರೆ. ವಿಧಾನಸಭೆಯಲ್ಲಿ ಇಂದು(ಮಾರ್ಚ್‌.21) ಈ …

ಬೆಂಗಳೂರು: ರಾಜ್ಯದ 48 ರಾಜಕೀಯ ಮುಖಂಡರ ಸಿಡಿ, ಪೆನ್‌ ಡ್ರೈವ್‌ ತಯಾರಾಗಿದೆ. ನನ್ನ ಮೇಲೂ ಹನಿಟ್ರ್ಯಾಪ್‌ ಯತ್ನ ನಡೆದಿದೆ ಎಂದು ಸಚಿವ ಕೆ.ಎನ್.ರಾಜಣ್ಣ ಅವರು ಸದನದಲ್ಲಿ ಸ್ಫೋಟಕ ಮಾಹಿತಿ ನೀಡಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಸಹಕಾರಿ ಸಚಿವ ಕೆ.ಎನ್.ರಾಜಣ್ಣ ಅವರು, ಇದರ ಬಗ್ಗೆ …

ಹಾವೇರಿ: ಐದು ವರ್ಷಗಳ ಕಾಲ ಸಿದ್ದರಾಮಯ್ಯ ಅವರೇ ಸಿಎಂ ಆಗಿ ಮುಂದುವರಿಯಲಿದ್ದು, ಮುಂದಿನ ಬಜೆಟ್‌ನ್ನೂ ಸಿದ್ದರಾಮಯ್ಯ ಅವರೇ ಮಂಡನೆ ಮಾಡುತ್ತಾರೆ ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ರಾಜ್ಯದಲ್ಲಿ ಕಳೆದ ಕೆಲ ತಿಂಗಳಿನಿಂದ ಸಿಎಂ ಬದಲಾವಣೆ ಚರ್ಚೆ ನಡೆಯುತ್ತಲೇ ಇದ್ದು, …

ಹಾಸನ: ಸದ್ಗುರು ಜಗ್ಗಿ ವಾಸುದೇವ್‌ ಅವರೊಂದಿಗೆ ಮಹಾಶಿವರಾತ್ರಿಯಂದು ವೇದಿಕೆ ಹಂಚಿಕೊಂಡಿರುವ ಬಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರೇ ಉತ್ತರಿಸಬೇಕೇ ಹೊರತು, ಅದನ್ನು ನಾವು ಹೇಳಲು ಸಾಧ್ಯವಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್.ರಾಜಣ್ಣ ತಿಳಿಸಿದ್ದಾರೆ. ಹಾಸನದಲ್ಲಿ ಇಂದು(ಮಾರ್ಚ್.1) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ …

ಬೆಂಗಳೂರು: ಅಧಿಕಾರ ಹಂಚಿಕೆ ವಿಚಾರದಲ್ಲಿ ಹೈಕಮಾಂಡ್‌ ತೀರ್ಮಾನಕ್ಕೆ ಎಲ್ಲರೂ ಬದ್ಧವಾಗಿ ಇರಬೇಕು ಎಂದು ಸಿಎಂ ಸಿದ್ದರಾಮಯ್ಯ ಸಲಹೆ ನೀಡಿದ್ದಾರೆ. ಸಚಿವ ರಾಜಣ್ಣ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್‌ ನಡುವೆ ಮಾತಿನ ಸಮರ ನಡೆಯುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಚಿವ …

ನವದೆಹಲಿ: ಕಾಂಗ್ರೆಸ್‌ ಹೈಕಮಾಂಡ್‌ ಹೇಳಿದರೆ ನಾನು ನನ್ನ ಮಂತ್ರಿ ಸ್ಥಾನ ಬಿಟ್ಟು ಕೆಪಿಸಿಸಿ ಅಧ್ಯಕ್ಷನಾಗುತ್ತೇನೆ. ಆದರೆ ನಾನು ಒನ್‌ ಮ್ಯಾನ್‌ ಒನ್‌ ಪೋಸ್ಟ್ಗೆ ಬದ್ಧನಾಗಿದ್ದೇನೆ ಎಂದು ಸಚಿವ ಕೆ.ಎನ್‌.ರಾಜಣ್ಣ ತಿಳಿಸಿದ್ದಾರೆ. ನವದೆಹಲಿಯಲ್ಲಿ ಇಂದು(ಫೆಬ್ರವರಿ.14) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ದಲಿತ …

ಮೈಸೂರು: ಇಲ್ಲಿನ ಉದಯಗಿರಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರದ್ದು ಯಾವುದೇ ತಪ್ಪಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಯಾರು ಏನು ಹೇಳಿದರು ಎಂಬುದು ಮುಖ್ಯವಲ್ಲ. ನಾನು ಡಿಸಿಎಂ ಆಗಿ ಹೇಳುತ್ತಿದ್ದೇನೆ. ಉದಯಗಿರಿ ಗಲಭೆಯಲ್ಲಿ …

ಬೆಂಗಳೂರು: ಮೈಸೂರಿನ ಉದಯಗಿರಿ ಪೊಲೀಸ್‌ ಠಾಣೆ ಬಳಿ ನಡೆದ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸಹಕಾರ ಸಚಿವ ಕೆ.ಎನ್.ರಾಜಣ್ಣ ಪ್ರತಿಕ್ರಿಯೆ ನೀಡಿದ್ದು, ಪೊಲೀಸರ ವಿರುದ್ಧವೇ ಗರಂ ಆಗಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ವಿವಾದಿತ ಪೋಸ್ಟ್‌ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಅನ್ಯಕೋಮಿನ ಜನರು ಮೈಸೂರಿನ …

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರದ ಡಿನ್ನರ್‌ ಮೀಟಿಂಗ್‌ ವಿಚಾರ ಕಾವು ಪಡೆದುಕೊಂಡಿದ್ದು, ಸಚಿವ ಕೆ.ಎನ್‌.ರಾಜಣ್ಣ ಅವರು ಕೆಪಿಸಿಸಿ ಅಧ್ಯಕ್ಷರಿಗೆ ಬಹಿರಂಗ ಸವಾಲು ಹಾಕಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಆರ್‌.ಅಶೋಕ್‌ ಲೇವಡಿ ಮಾಡಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್‌ …

Stay Connected​
error: Content is protected !!