ತುಮಕೂರು: ಡಿಸಿಎಂ ಡಿ.ಕೆ.ಶಿವಕುಮಾರ್ ಬೇಜಾರಾಗಲು ಅವರ ಆಸ್ತಿ ಬರೆಸಿಕೊಂಡಿದ್ದೀವಾ ಎನ್ನುವ ಮೂಲಕ ಸಚಿವ ಕೆ.ಎನ್.ರಾಜಣ್ಣ ಅವರು ಬಹಿರಂಗ ಅಸಮಾಧಾನ ಹೊರಹಾಕಿದ್ದಾರೆ. ಡಿನ್ನರ್ ಪಾರ್ಟಿ ವಿಚಾರದ ಕುರಿತು ತುಮಕೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಡಿನ್ನರ್ ಪಾರ್ಟಿ ಕ್ಯಾನ್ಸಲ್ ಎಲ್ಲಿ ಆಗಿದೆ? ಮುಂದೂಡಿದ್ದೇವೆ ಅಷ್ಟೇ. …


