ಮೈಸೂರು : ಅರಣ್ಯ ಪ್ರದೇಶಗಳು ಕ್ಷೀಣಿಸಿ, ವಸತಿ ಪ್ರದೇಶಗಳ ವಿಸ್ತರಣೆ ಹಿಮ್ಮಡಿಯಾಗುತ್ತಿರುವುದರಿಂದ ಮಾನವ ವನ್ಯಜೀವಿ ಸಂಘರ್ಷ ಹೆಚ್ಚುತ್ತಿದೆ. ಹೀಗಾಗಿ ವನ್ಯಜೀವಿಗಳೊಂದಿಗೆ ಸಹಬಾಳ್ವೆ ಇಂದಿನ ಅಗತ್ಯವಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ.ಖಂಡ್ರೆ ಅವರು ಪ್ರತಿಪಾದಿಸಿದ್ದಾರೆ. ಜಿಲ್ಲಾಡಳಿತ, ಮೈಸೂರು …




