ಮೈಸೂರು: ವಿಪಕ್ಷ ನಾಯಕ ಸ್ಥಾನಕ್ಕೆ ಆರ್.ಅಶೋಕ್ ರಾಜೀನಾಮೆ ನೀಡಲಿ ಎಂದು ಸಚಿವ ಕೃಷ್ಣಭೈರೇಗೌಡ ಆಗ್ರಹಿಸಿದ್ದಾರೆ. ಮುಡಾ ಪ್ರಕರಣದಲ್ಲಿ ಎ1 ಆರೋಪಿಯಾಗಿರುವ ಸಿಎಂ ಸಿದ್ದರಾಮಯ್ಯ ತಕ್ಷಣವೇ ರಾಜೀನಾಮೆ ನೀಡಬೇಕು ಎಂದು ವಿಪಕ್ಷ ನಾಯಕ ಆರ್.ಅಶೋಕ್ ಪದೇ ಪದೇ ಆಗ್ರಹಿಸುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ …